ರಾಜಕೀಯಅಹಿಂದ ನಾಯಕರಾಗಿ ಸಿಎಂ ಸಿದ್ದರಾಮಯ್ಯ, ಸಚಿವ ಸತೀಶ್ ಜಾರಕಿಹೊಳಿ ಸ್ಥಾನ ಭದ್ರ; ದಲಿತ ಸಿಎಂ ವಿಚಾರ ನಗಣ್ಯ!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮೂಲಕ ದಲಿತ ಮುಖಂಡರ ಬೆಂಬಲ ಪಡೆಯುವ ಮೂಲಕ ಮುಖ್ಯಮಂತ್ರಿ ಹಾಗೂ ಅಹಿಂದ ನಾಯಕ ಎಂಬ ಸ್ಥಾನವನ್ನು ನಿರ್ವಿವಾದವಾಗಿ ಭದ್ರವಾಗಿ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.