Dalit CM

ಕಾಂಗ್ರೆಸ್ ನಲ್ಲಿ ದಲಿತ ನಾಯಕರಿಗೆ ಮುಖ್ಯಮಂತ್ರಿಯಾಗುವ ಅವಕಾಶವಿದೆ: ಡಿ ಕೆ ಶಿವಕುಮಾರ್
ರಾಜಕೀಯ

ಕಾಂಗ್ರೆಸ್ ನಲ್ಲಿ ದಲಿತ ನಾಯಕರಿಗೆ ಮುಖ್ಯಮಂತ್ರಿಯಾಗುವ ಅವಕಾಶವಿದೆ: ಡಿ ಕೆ ಶಿವಕುಮಾರ್

ಪಕ್ಷದಲ್ಲಿ ದಲಿತ ನಾಯಕರಿಗೆ ಮುಖ್ಯಮಂತ್ರಿ ಆಗುವ ಅವಕಾಶವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇತರರಂತೆ ಕಾಂಗ್ರೆಸ್ ನಾಯಕರು ಮುಸ್ಲಿಂ ನಾಯಕ ಅಥವಾ ದಲಿತ ನಾಯಕನನ್ನು ಸಿಎಂ ಮಾಡುವ ಬಗ್ಗೆ ಮಾತನಾಡುವುದಿಲ್ಲ, ಆದರೆ ಅವಕಾಶಗಳಿವೆ ಎಂದು ಶಿವಕುಮಾರ್ ಹೇಳಿದರು. 

'ಅಸ್ಪೃಶ್ಯರ ಬಗ್ಗೆ ನಾನು ಮಾತನಾಡಿಲ್ಲ...'; ದಲಿತ ಸಿಎಂ ವಿಚಾರವಾಗಿ ಎಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ!
ರಾಜಕೀಯ

'ಅಸ್ಪೃಶ್ಯರ ಬಗ್ಗೆ ನಾನು ಮಾತನಾಡಿಲ್ಲ...'; ದಲಿತ ಸಿಎಂ ವಿಚಾರವಾಗಿ ಎಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ!

ಅವಕಾಶ ಸಿಕ್ಕದರೆ ಸರ್ಕಾರ ಅಧಿಕಾರ ಬಂದರೆ ದಲಿತರು ಯಾಕೆ ಸಿಎಂ ಆಗಬಾರದು. ಅಂತಹ ಸಮಯ ಬಂದ್ರೆ ನಾನೇ ಮಾಡ್ತೀನಿ, ಎಲ್ಲದಕ್ಕೂ ನಮ್ಮ ಪಕ್ಷದಲ್ಲಿ ಮುಕ್ತ ಅವಕಾಶವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ದಲಿತ ಸಿಎಂ ವಾದ: ಸಿದ್ದರಾಮಯ್ಯ ಹೊರತಲ್ಲ, ಡಿಕೆಶಿಯೂ ಅಪವಾದವಲ್ಲ; ಅಧಿಕಾರಕ್ಕಾಗಿ ಓಲೈಕೆ ರಾಗವಷ್ಟೇ!
ರಾಜಕೀಯ

ದಲಿತ ಸಿಎಂ ವಾದ: ಸಿದ್ದರಾಮಯ್ಯ ಹೊರತಲ್ಲ, ಡಿಕೆಶಿಯೂ ಅಪವಾದವಲ್ಲ; ಅಧಿಕಾರಕ್ಕಾಗಿ ಓಲೈಕೆ ರಾಗವಷ್ಟೇ!

ದಲಿತ‌ ಮುಖ್ಯಮಂತ್ರಿ ವಾದ ತೀವ್ರಗೊಂಡಿದ್ದ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರು ಸೌಜನ್ಯಕ್ಕೂ ಬಾಯಿ ತೆರೆಯಲಿಲ್ಲ. ಸಂಪುಟದಿಂದ ಸಿದ್ದರಾಮಯ್ಯ‌‌ ನಿಮ್ಮನ್ನು‌ ಕಿತ್ತೊಗೆಯುತ್ತಿದ್ದರು ಎಂಬ ಭಯ ಕಾಡುತ್ತಿತ್ತೇ ಡಿಕೆಶಿ.

ದಲಿತರ ಕನಸಿಗೆ ಮುಳ್ಳಾದ ನಿಮಗೆ ಒಮ್ಮೆಯೂ ಪಾಪ ಪ್ರಜ್ಞೆ ಕಾಡಿಲ್ಲವೇ? ಇನ್ನೆಷ್ಟು ದಿನ ಆತ್ಮವಂಚನೆ ಮಾಡುತ್ತೀರಿ?
ರಾಜಕೀಯ

ದಲಿತರ ಕನಸಿಗೆ ಮುಳ್ಳಾದ ನಿಮಗೆ ಒಮ್ಮೆಯೂ ಪಾಪ ಪ್ರಜ್ಞೆ ಕಾಡಿಲ್ಲವೇ? ಇನ್ನೆಷ್ಟು ದಿನ ಆತ್ಮವಂಚನೆ ಮಾಡುತ್ತೀರಿ?

ದಲಿತ ಮುಖ್ಯಮಂತ್ರಿ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್  ವಿರುದ್ಧ ಬಿಜೆಪಿ ಹರಿಹಾಯ್ದಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ ದಲಿತರ ವಿಚಾರದಲ್ಲಿ ಇನ್ನೆಷ್ಟು ದಿನ ಆತ್ಮವಂಚನೆ ಮಾಡುತ್ತೀರಿ ಎಂದು ಪ್ರಶ್ನಿಸಿದೆ.

ಕೆಲ ನಿಯಮಗಳಿಗೆ ಅಪವಾದ ಇರುವುದಿಲ್ಲ ಎಂಬ ತರ್ಕ ಪಂಡಿತನ ವಾದ ಗೊತ್ತೇ: ಸಿದ್ದರಾಮಯ್ಯ ಮಾತು ನಂಬಿಕೆಗೆ ಯೋಗ್ಯವೇ?
ರಾಜಕೀಯ

ಕೆಲ ನಿಯಮಗಳಿಗೆ ಅಪವಾದ ಇರುವುದಿಲ್ಲ ಎಂಬ ತರ್ಕ ಪಂಡಿತನ ವಾದ ಗೊತ್ತೇ: ಸಿದ್ದರಾಮಯ್ಯ ಮಾತು ನಂಬಿಕೆಗೆ ಯೋಗ್ಯವೇ?

ಎಲ್ಲ ನಿಯಮಗಳಿಗೂ ಅಪವಾದವಿರುತ್ತದೆ. ಇದೊಂದು ನಿಯಮ. ಹೀಗಾಗಿ ಕೆಲವು ನಿಯಮಗಳಿಗೆ ಅಪವಾದ ಇರುವುದಿಲ್ಲ ಎಂಬ ತರ್ಕ ಪಂಡಿತನ ವಾದ ಗೊತ್ತೇ? ಈ ಸಿದ್ದರಾಮಯ್ಯ ಅವರ ಕತೆಯೂ ಹೀಗೆಯೇ ಆಗಿದೆ.

2 ವರ್ಷಗಳ ಹಿಂದಿನ ಒಪ್ಪಂದದಂತೆ ಸಿಎಂ ರಾಜಿನಾಮೆ; ದಲಿತರನ್ನು ಸಿಎಂ ಮಾಡಿ ಎಂದು ಹೇಳಲು ಅವನ್ಯಾರು?: ಶ್ರೀನಿವಾಸ್ ಪ್ರಸಾದ್
ರಾಜಕೀಯ

2 ವರ್ಷಗಳ ಹಿಂದಿನ ಒಪ್ಪಂದದಂತೆ ಸಿಎಂ ರಾಜಿನಾಮೆ; ದಲಿತರನ್ನು ಸಿಎಂ ಮಾಡಿ ಎಂದು ಹೇಳಲು ಅವನ್ಯಾರು?: ಶ್ರೀನಿವಾಸ್ ಪ್ರಸಾದ್

ಸಮ್ಮಿಶ್ರ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಹೈಕಮಾಂಡ್‌ ನಡುವೆ ಆಗಿದ್ದ ಒಪ್ಪಂದದಂತೆ ಯಡಿಯೂರಪ್ಪ ಅವರು ಈಗ ನಡೆದುಕೊಳ್ಳುತ್ತಿದ್ದಾರೆ.

60 ವರ್ಷ ರಾಜ್ಯ ಆಳಿದ ಪಕ್ಷ ದಲಿತರನ್ನು ಸಿಎಂ ಮಾಡಿಲ್ಲವೇಕೆ: ಕಾಂಗ್ರೆಸ್ ಗೆ ಕುಮಾರಸ್ವಾಮಿ ಟಾಂಗ್
ರಾಜಕೀಯ

60 ವರ್ಷ ರಾಜ್ಯ ಆಳಿದ ಪಕ್ಷ ದಲಿತರನ್ನು ಸಿಎಂ ಮಾಡಿಲ್ಲವೇಕೆ: ಕಾಂಗ್ರೆಸ್ ಗೆ ಕುಮಾರಸ್ವಾಮಿ ಟಾಂಗ್

‘ಸ್ವಾತಂತ್ರ್ಯ ಬಂದ ಬಳಿಕ 60 ವರ್ಷ ರಾಜ್ಯ ಆಳಿದ ಕಾಂಗ್ರೆಸ್ ಮುಖಂಡರಿಗೆ ದಲಿತರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ವಿಚಾರ ಗೊತ್ತಿರಲಿಲ್ಲವೇ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಮಂಗಳವಾರ ಪ್ರಶ್ನಿಸಿದರು.

ದಲಿತ ಸಿಎಂ ಹೆಸರಲ್ಲಿ ನನಗೆ ಅಪಮಾನ ಮಾಡಬೇಡಿ: ಮಲ್ಲಿಕಾರ್ಜುನ ಖರ್ಗೆ
ರಾಜಕೀಯ

ದಲಿತ ಸಿಎಂ ಹೆಸರಲ್ಲಿ ನನಗೆ ಅಪಮಾನ ಮಾಡಬೇಡಿ: ಮಲ್ಲಿಕಾರ್ಜುನ ಖರ್ಗೆ

ಪದೇ ಪದೇ ದಲಿತ ಮುಖ್ಯಮಂತ್ರಿ ಹೆಸರು ಪ್ರಸ್ತಾಪ ಮಾಡಿ ತಮಗೆ ಅಪಮಾನ ಮಾಡಬೇಡಿ‌ ಎಂದು ಸ್ವಪಕ್ಷೀಯರಿಗೆ ಮತ್ತು ಮಿತ್ರ ಪಕ್ಷದ ನಾಯಕರಿಗೆ ಕಾಂಗ್ರೆಸ್ ಹಿರಿಯ...

ದಲಿತರಿಗೆ ಸಿಎಂ ಪಟ್ಟ: ಪರಮೇಶ್ವರ ಹೇಳಿಕೆಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ರಾಜಕೀಯ

ದಲಿತರಿಗೆ ಸಿಎಂ ಪಟ್ಟ: ಪರಮೇಶ್ವರ ಹೇಳಿಕೆಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು

ನನಗೆ ಮೂರು ಬಾರಿ ಸಿಎಂ ಆಗುವ ಅವಕಾಶ ಕೈತಪ್ಪಿದೆ, ಈಗ ಬೇಡದಿದ್ರೂ ಡಿಸಿಎಂ ಆಗಿ ಕೂರಿಸಿದ್ದಾರೆ ಎಂದು "ದಲಿತ ಸಿಎಂ" ವಿಚಾರವನ್ನು ಮತ್ತೆ ಮಾತನಾಡಿದ್ದ....