ರಾಜ್ಯಗ್ಯಾರಂಟಿ ಯೋಜನೆಗೆ ದಲಿತರ ಅಭಿವೃದ್ಧಿ ಹಣ ಬಳಕೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
ರಾಜ್ಯ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗೆ ದಲಿತರ ಅಭಿವೃದ್ಧಿ ಮೀಸಲಿಟ್ಟಿರುವ SCP,TSP ಅನುದಾನ ಬಳಕೆ ಮಾಡುತ್ತಿದೆ ಎಂಬ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಶುಕ್ರವಾರ ಸ್ಪಷ್ಟನೆ ನೀಡಿದ್ದು, ಆರೋಪದಲ್ಲಿ ಹುರುಳಿಲ್ಲ ಎಂದು ಹೇಳಿದ್ದಾರೆ.