ದೇಶರಾಜಸ್ಥಾನದಲ್ಲಿ ದಲಿತ ಮತಗಳ ಮೇಲೆ ಬಿಜೆಪಿ ಕಣ್ಣು: ಅರ್ಜುನ್ ರಾಮ್ ಮೇಘವಾಲ್ ಗೆ ನೂತನ ಕಾನೂನು ಸಚಿವ ಪಟ್ಟ!
ಕರ್ನಾಟಕ ಚುನಾವಣೆ ಮುಗಿದ ತಕ್ಷಣ ಬಿಜೆಪಿಯ ಸಂಪೂರ್ಣ ಗಮನ ಈಗ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢದತ್ತ ನೆಟ್ಟಿದೆ. ಬಹುಶಃ ಇದೇ ಕಾರಣಕ್ಕೆ ಕೇಂದ್ರದ ಬಿಜೆಪಿ ಸರ್ಕಾರ ಕಿರಣ್ ರಿಜಿಜು ಅವರನ್ನು ಬದಲಾಯಿಸಿ ಬಿಕಾನೇರ್ ಸಂಸದ ಅರ್ಜುನ್ ರಾಮ್ ಮೇಘವಾಲ್ ಅವರನ್ನು ಕಾನೂನು ಸಚಿವರನ್ನಾಗಿ ಮಾಡಿದೆ.