ದೇಶದಲಿತ ಬಾಲಕಿ ಅತ್ಯಾಚಾರದಲ್ಲಿ ರಾಹುಲ್ ಗಾಂಧಿ ರಾಜಕೀಯ ಆರೋಪ, ಟ್ವಿಟರ್ ಖಾತೆ ಮತ್ತೆ ಲಾಕ್ ಮಾಡುವಂತೆ ಬಿಜೆಪಿ ಒತ್ತಾಯ
ದೆಹಲಿಯಲ್ಲಿ ಅತ್ಯಾಚಾರಕ್ಕೊಳಗಾಗಿ, ಹತ್ಯೆಯಾದ ಒಂಬತ್ತು ವರ್ಷದ ದಲಿತ ಬಾಲಕಿಯ ಕುಟುಂಬದ ಚಿತ್ರಗಳನ್ನು ಟ್ವೀಟ್ ಮಾಡಿದ್ದಕ್ಕಾಗಿ ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ...