ರಾಜ್ಯದಲಿತ ಯುವತಿ ಮೇಲೆ ಅತ್ಯಾಚಾರ: ಕ್ರಮ ಕೈಗೊಳ್ಳದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ; ದಲಿತ ಸಂಘಟನೆ ಎಚ್ಚರಿಕೆ
ಆಡಳಿತಾರೂಢ ಬಿಜೆಪಿ ಸರ್ಕಾರವು ಮೈಸೂರಿನಲ್ಲಿ ದಲಿತ ಯುವತಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಯನ್ನು ರಕ್ಷಿಸುತ್ತಿದೆ ಎಂದು ಆರೋಪಿಸಲಾಗಿದ್ದು, ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವುದಾಗಿ ದಲಿತ ಸಂಘಟನೆ ಎಚ್ಚರಿಕೆ ನೀಡಿದೆ.