ರಾಜಕೀಯಪ್ರಿಯಾಂಕ್ ಖರ್ಗೆ ಕುಟುಂಬದಲ್ಲಿ ನಿಜವಾದ ದಲಿತತ್ವ ಇದೆಯೇ? ಛಲವಾದಿ ನಾರಾಯಣ ಸ್ವಾಮಿ ಪ್ರಶ್ನೆ! Video
ಪ್ರಿಯಾಂಕ್ ಖರ್ಗೆ ಅವರದ್ದು ಕೇವಲ ಅಪ್ಪನ ನೆರಳಿನಲ್ಲಿ ಅಧಿಕಾರ ಅನುಭವಿಸುವ ಪಿತ್ರಾರ್ಜಿತ ರಾಜಕಾರಣ. ಆದರೆ ನನ್ನದು ಸ್ವಂತ ಬಲದಿಂದ ಬೆಳೆದುಬಂದ ಸ್ವಯಾರ್ಜಿತ ರಾಜಕಾರಣ ಎಂದು ಛಲವಾದಿ ನಾರಾಯಣ ಸ್ವಾಮಿ ತಿರುಗೇಟು ನೀಡಿದರು.