ದೇಶದಲಿತ ಮುಖಂಡನ ಕೊಲೆ: ಆರ್ಜೆಡಿ ಮುಖಂಡ ತೇಜಸ್ವಿ ಪ್ರಸಾದ್, ಇತರರ ವಿರುದ್ಧ ಎಫ್ಐಆರ್
ಬಿಹಾರದ ಪೂರ್ನಿಯಾ ಜಿಲ್ಲೆಯಲ್ಲಿ ದಲಿತ ಮುಖಂಡ ಶಕ್ತಿ ಮಲಿಕ್ ಹತ್ಯೆಗೆ ಸಂಬಂಧಿಸಿದಂತೆ ಆರ್ಜೆಡಿ ಮುಖಂಡರಾದ ತೇಜಸ್ವಿ ಪ್ರಸಾದ್ ಯಾದವ್, ತೇಜ್ ಪ್ರತಾಪ್ ಯಾದವ್ ಮತ್ತು ಇತರ ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.