Dalit leaders

'ದಲಿತರನ್ನು ಅಧಿಕಾರಕ್ಕೆ ಬಳಸಿಕೊಂಡು ಬಳಿಕ ಮೂಲೆಗುಂಪು ಮಾಡೋದು ನಿಮ್ಮ ಸಂಸ್ಕೃತಿ': ಕಾಂಗ್ರೆಸ್ ವಿರುದ್ಧ BJP ವಾಗ್ದಾಳಿ
ಅಂದು ಬಾಬಾಸಾಹೇಬರ ಹಕ್ಕುಗಳನ್ನು ತುಳಿದು ಅನ್ಯಾಯ ಮಾಡಿದವರ ಮಡಿಲಲ್ಲೇ ಆಶ್ರಯ ಪಡೆದ ನೀವೆಲ್ಲಾ ಇಂದು ಸಾಮಾಜಿಕ ನ್ಯಾಯದ ಸೋಗು ಹಾಕುತ್ತಿರುವುದು ವಿಪರ್ಯಾಸ.

ದಲಿತ ಮುಖಂಡರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಪೂರ್ವ ಸಭೆ: ಬೇಡಿಕೆ ಪರಿಶೀಲಿಸುವ ಭರವಸೆ
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಡಾ. ಹೆಚ್. ಸಿ. ಮಹಾದೇವಪ್ಪ, ಮುನಿಯಪ್ಪ, ಆರ್. ಬಿ. ತಿಮ್ಮಾಪುರ್, ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

ಸಾಮರ್ಥ್ಯವಿದ್ದರೂ ದಲಿತ ನಾಯಕರಿಗೆ ಸಿಎಂ ಹುದ್ದೆ ಕೈತಪ್ಪಿದೆ: ಡಾ. ಜಿ.ಪರಮೇಶ್ವರ್
ನಾಗಮಂಗಲ ಗಲಭೆ ಕುರಿತು ತನಿಖೆ ನಡೆಯುತ್ತಿದ್ದು, ಗಣೇಶ ಮೂರ್ತಿ ಮೆರವಣಿಗೆ ಮಾರ್ಗ ಬದಲಿಸಿದ್ದು ಏಕೆ ಎಂಬ ಸತ್ಯಾಂಶ ಶೀಘ್ರದಲ್ಲೇ ಹೊರಬೀಳಲಿದೆ ಎಂದರು.

ರಾಜ್ಯಪಾಲರನ್ನು ಮಾರ್ಗದರ್ಶಕ ಮಂಡಳಿ ಎಂಬ ವನವಾಸಾಶ್ರಮದ ಪಂಜರದ ಗಿಳಿ ಯಾಕೆ ಮಾಡಿದ್ದೀರಿ? ಸಿದ್ದರಾಮಯ್ಯ
ರಾಜ್ಯದ ಬಿಜೆಪಿ ನಾಯಕರು"ದಲಿತ ಗುರಾಣಿ" ಬಳಸುತ್ತಿರುವುದು ಸಮಸ್ತ ಸ್ವಾಭಿಮಾನಿ ದಲಿತ ಸಮುದಾಯಕ್ಕೆ ಮಾಡಿರುವ ಅವಮಾನವಾಗಿದೆ. ‘ಹಿಂದುಗಳಲ್ಲಿ ಜಾತಿಯೇ ಇಲ್ಲ, ಧರ್ಮವೇ ಎಲ್ಲ’ ಎಂದು ಉಪದೇಶ ಮಾಡುತ್ತಿರುವ ಬಿಜೆಪಿ ನಾಯಕರ ಬುಡಕ್ಕೆ ನೀರು ಬಂದಾಗ ಜಾತಿ ನೆನಪಾಗುತ್ತದೆ.

ಕುತೂಹಲ ಕೆರಳಿಸಿದ ಹೆಚ್.ಸಿ.ಮಹದೇವಪ್ಪ-ಡಾ.ಜಿ.ಪರಮೇಶ್ವರ್ ಭೇಟಿ!
ಕಾಂಗ್ರೆಸ್ ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಬೆನ್ನಲ್ಲೇ ಪಕ್ಷದ ಹಿರಿಯ ನಾಯಕ ಡಾ.ಜಿ.ಪರಮೇಶ್ವರ್ ಅವರು ಮಾಜಿ ಸಚಿವ ಹಾಗೂ ದಲಿತ ನಾಯಕ ಎಚ್ ಸಿ ಮಹಾದೇವಪ್ಪರ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

ದಲಿತ ನಾಯಕ ಪರಮೇಶ್ವರ್ ಸೋಲಿಸಿದ್ದು ಯಾರು? ಮಹಾದೇವಪ್ಪ ಅವರನ್ನು ದೂರವಿಟ್ಟಿದ್ದು ಹೊಟ್ಟೆಪಾಡಿಗಾಗಿಯೇ?
ರಾಜ್ಯದಲ್ಲಿ ದಲಿತ ಸಿಎಂ ಪರ-ವಿರೋಧ ಚರ್ಚೆಗಳು ಮುನ್ನಲೆಗೆ ಬಂದಿದೆ, ಇದೇ ವೇಳೆ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ. ದಲಿತ ವಿರೋಧಿ ಸಿದ್ದರಾಮಯ್ಯ ಎಂದು ಬಿಜೆಪಿ ಟೀಕಿಸಿದೆ.

ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ದಲಿತ ಸಂಸದರಿಗೆ ಅನ್ಯಾಯ: ಸಿದ್ದರಾಮಯ್ಯ
ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ದಲಿತ ನಾಯಕರನ್ನು ಕಡೆಗಣಿಸಲಾಗಿದೆ ಎಂದು ಮಾಜಿ ...

ಕರ್ನಾಟಕ: ಹುಬ್ಬಳ್ಳಿಯ ಅಂಬೇಡ್ಕರ್ ಪ್ರತಿಮೆಯನ್ನು ಹಾಲಿನಿಂದ ಸ್ವಚ್ಛಗೊಳಿಸಿದ ದಲಿತರು
ಅಂಬೇಡ್ಕರ್ ಪ್ರತಿಮೆಯೊಂದನ್ನು ದಲಿತ ನಾಯಕರು ಹಾಲಿನಿಂದ ಸ್ವಚ್ಛಗೊಳಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ...

ಬೆಂಗಳೂರು: ದಲಿತ ಮುಖಂಡರೊಂದಿಗೆ ಹೆಚ್ ಡಿಕೆ ನಾಳೆ ಸಭೆ
2018ರ ವಿಧಾನಸಭೆ ಚುನಾವಣೆಗೆ ಮುನ್ನ ದಲಿತ ನಾಯಕರನ್ನು ತಲುಪಲು ಜೆಡಿಎಸ್ ...

