Dalit Man

ಉತ್ತರ ಪ್ರದೇಶ: ಶೌಚಾಲಯದ ಆಸನ ಕದ್ದ ಶಂಕೆ, ದಲಿತ ವ್ಯಕ್ತಿಗೆ ಥಳಿತ; ಬಿಜೆಪಿ ನಾಯಕ ಸೇರಿ ಮೂವರ ಬಂಧನ
ಶೌಚಾಲಯದ ಆಸನವನ್ನು ಕದ್ದ ಶಂಕೆಯಲ್ಲಿ 30 ವರ್ಷದ ದಲಿತ ವ್ಯಕ್ತಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಮನಸೋ ಇಚ್ಛೆ ಥಳಿಸಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ನಡೆದಿದೆ.

ತುಮಕೂರು: ಕೂಲಿ ಕೇಳಲು ಹೋಗಿದ್ದ ದಲಿತ ವ್ಯಕ್ತಿ ವಿರುದ್ಧ ಬಾಳೆಗೊನೆ ಕದ್ದ ಆರೋಪ; ಥಳಿತಕ್ಕೊಳಗಾಗಿದ್ದ ವ್ಯಕ್ತಿ ಸಾವು
ತಮ್ಮ ಜಮೀನಿನಲ್ಲಿದ್ದ ಬಾಳೆಗೊನೆಯನ್ನು ಕದ್ದ ಆರೋಪದ ಮೇಲೆ ಮಾಲೀಕರಿಂದ ಥಳಿತಕ್ಕೊಳಗಾಗಿದ್ದ ದಲಿತ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಮಧುಗಿರಿ ತಾಲೂಕಿನ ಇಟಕ ದಿಬ್ಬನಹಳ್ಳಿ ಗ್ರಾಮದಲ್ಲಿ ನಡೆದಿದೆ.

ದಲಿತ ಯುವಕನಿಗೆ ಚಪ್ಪಲಿಯಿಂದ ಥಳಿತ; ಇಬ್ಬರ ವಿರುದ್ಧ ಪ್ರಕರಣ ದಾಖಲು: ಓರ್ವನ ಬಂಧನ
ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ದಲಿತ ಯುವಕನೊಬ್ಬನಿಗೆ ಚಪ್ಪಲಿಯಿಂದ ಥಳಿಸಿರುವ ಘಟನೆಯ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆದ ನಂತರ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಪೊಲೀಸ್ ಕಸ್ಟಡಿಯಲ್ಲಿ ದಲಿತ ವ್ಯಕ್ತಿಗೆ ಮೂತ್ರ ಸೇವನೆಗೆ ಒತ್ತಾಯ: ಸಬ್ ಇನ್ಸ್‌ಪೆಕ್ಟರ್‌ಗೆ ಜಾಮೀನು ನಕಾರ
ಪೊಲೀಸ್ ಕಸ್ಟಡಿಯಲ್ಲಿದ್ದಾಗ ನಿಗದಿತ ಜಾತಿ ಸಮುದಾಯಕ್ಕೆ ಸೇರಿದ 22 ವರ್ಷದ ಯುವಕನಿಗೆ ಮೂತ್ರವನ್ನು ಸೇವಿಸಲು ಒತ್ತಾಯಿಸಿದ್ದ ಪ್ರಕರಣದಲ್ಲಿ ಅಮಾನತುಗೊಂಡ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗೆ ನ್ಯಾಯಾಲಯ ಮಂಗಳವಾರ ಜಾಮೀನು ನಿರಾಕರಿಸಿದೆ.

ಪೊಲೀಸ್ ಕಸ್ಟಡಿಯಲ್ಲಿರುವಾಗ ಒತ್ತಾಯಪೂರ್ವಕವಾಗಿ ತನಗೆ ಮೂತ್ರ ಕುಡಿಸಲಾಗಿತ್ತು: ಚಿಕ್ಕಮಗಳೂರಿನ ದಲಿತ ವ್ಯಕ್ತಿಯಿಂದ ದೂರು
ಪೊಲೀಸ್ ಕಸ್ಟಡಿಯಲ್ಲಿರುವಾಗ ತಮಗೆ ಒತ್ತಾಯಪೂರ್ವಕವಾಗಿ ಮೂತ್ರ ಕುಡಿಸಲಾಗಿತ್ತು ಎಂದು ದಲಿತ ವ್ಯಕ್ತಿಯೊಬ್ಬ ದೂರು ದಾಖಲಿಸಿ ಡಿಜಿಪಿಗೆ ಪತ್ರ ಬರೆದಿದ್ದಾರೆ.

ಉತ್ತರ ಪ್ರದೇಶ: ಸವರ್ಣಿಯರು ಬಳಸುತ್ತಿದ್ದ ಹ್ಯಾಂಡ್‌ಪಂಪ್ ಬಳಸಿದ್ದಕ್ಕಾಗಿ ದಲಿತ ವ್ಯಕ್ತಿಗೆ ಥಳಿತ!
ಸವರ್ಣಿಯರು ಬಳಕೆ ಮಾಡುತ್ತಿದ್ದ ಹ್ಯಾಂಡ್ ಪಂಪ್ ನ್ನು ಬಳಸಿದ್ದಕ್ಕಾಗಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆದ ಘಟಕೆ ಉತ್ತರ ಪ್ರದೇಶದ ಬಾಂದಾದಲ್ಲಿ ವರದಿಯಾಗಿದೆ.

ಮೇಲ್ಜಾತಿ ಯುವತಿಯೊಂದಿಗೆ ಸಂಬಂಧ: ಜೀವಂತವಾಗಿ ಸುಟ್ಟುಹೋದ ದಲಿತ ಯುವಕ
ಮೇಲ್ಜಾತಿಯ ಯುವತಿಯೊಂದಿಗೆ ಸಂಬಂಧ ಹೊಂದಿದ್ದ 20 ವರ್ಷದ ದಲಿತ ಯುವಕನೋರ್ವನನ್ನು ಆಕೆಯ ಸಂಬಂಧಿಕರು ಜೀವಂತವಾಗಿ ಸುಟ್ಟು ಹಾಕಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಆಘಾತದಿಂದ ಆತನ ತಾಯಿಯೂ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

ದಲಿತ ಯುವಕನ ಪ್ರೀತಿಸಿದ ಯುವತಿಗೆ ಶಾಸಕ ಅಪ್ಪನಿಂದಲೇ ಜೀವಬೆದರಿಕೆ, ವಿಡಿಯೋ ಮೂಲಕ ಅಳಲು!
ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ನಮ್ಮ ತಂದೆಯಿಂದಲೇ ನಮಗೆ ಜೀವ ಬೆದರಿಕೆ ಇದೆ ಎಂದು ಯುವತಿ ಮಾಡಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗಿದೆ.

ಗುಜರಾತ್: ಗರ್ಭಿಣಿ ಪತ್ನಿ ಕರೆದುಕೊಂಡು ಬರಲು ಹೋಗಿದ್ದ ದಲಿತ ವ್ಯಕ್ತಿಯ ಹತ್ಯೆ
ತನ್ನ ಮೇಲ್ವರ್ಗದ ಗರ್ಭಿಣಿ ಪತ್ನಿಯನ್ನು ಮನೆಗೆ ಕರೆದುಕೊಂಡು ಬರಲು ಮಾವನ ಮನೆಗೆ ಹೋಗಿದ್ದ 25 ವರ್ಷದ ದಲಿತ ವ್ಯಕ್ತಿಯನ್ನು ಪತ್ನಿ ಸಂಬಂಧಿಕರು...

