dalit ministers

SCSP/TSP ಅನುದಾನ ಗ್ಯಾರಂಟಿ ಯೋಜನೆಗಳಿಗೆ ಬಳಕೆ: ಸಚಿವ ಮಹದೇವಪ್ಪ ನಿವಾಸದಲ್ಲಿ ದಲಿತ ನಾಯಕರ ಸಭೆ, ವಿರೋಧ
ಗ್ಯಾರಂಟಿಗಳಿಗೆ ದಲಿತರ ಹಣ ನೀಡುವುದರಿಂದ ಎಸ್ಸಿಎಸ್ಪಿ/ಟಿಎಸ್ಪಿ ಯೋಜನೆಯ ಮೂಲ ಉದ್ದೇಶ ಈಡೇರಿದಂತೆ ಆಗುವುದಿಲ್ಲ.

ಕಾಂಗ್ರೆಸ್ ಭಿನ್ನಮತ ಜಗಜ್ಜಾಹೀರು: ಸುಧಾಮ್ ದಾಸ್ ನಾಮನಿರ್ದೇಶನಕ್ಕೆ ಆಕ್ಷೇಪ; ಖರ್ಗೆಗೆ ನಾಲ್ವರು ದಲಿತ ಸಚಿವರ ಪತ್ರ!
ನಿವೃತ್ತ ಇ.ಡಿ. ಅಧಿಕಾರಿ ಸುಧಾಮದಾಸ್ ಅವರನ್ನು ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ದಲಿತ ಸಮುದಾಯದ ನಾಲ್ವರು ಸಚಿವರು ಆಕ್ರೋಶ ವ್ಯಕ್ತಪಡಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಪತ್ರ ಬರೆದಿದ್ದಾರೆ.

