ದೇಶಉತ್ತರ ಪ್ರದೇಶ: ದಲಿತ ಬಾಲಕನಿಗೆ ಮೂತ್ರ ಕುಡಿಯುವಂತೆ ಒತ್ತಾಯ, ಮೂವರ ಬಂಧನ
ಆರೋಪಿಗಳು ಬಾಲಕನೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಹಲ್ಲೆ ಮಾಡಿದ್ದಾರೆ. ಅವರಲ್ಲಿ ಒಬ್ಬರು ಇಡೀ ಘಟನೆಯ ವೀಡಿಯೊವನ್ನು ಚಿತ್ರೀಕರಿಸಿದ್ದಾರೆ" ಎಂದು ಗಿಲೌಲಾ ಪೊಲೀಸ್ ಠಾಣೆಯ ಠಾಣಾಧಿಕಾರಿ ಮಹಿಮಾ ನಾಥ್ ಉಪಾಧ್ಯಾಯ ಹೇಳಿದರು.