ರಾಜ್ಯಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಶ್ರೀ ಬಂಧನಕ್ಕೆ ಆಗ್ರಹಿಸಿ ದಲಿತ ಸಂಘಟನೆಗಳಿಂದ ಪ್ರತಿಭಟನೆ
ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರನ್ನು ಬಂಧಿಸುವಂತೆ ಒತ್ತಾಯಿಸಿ ದಲಿತಪರ ಸಂಘಟನೆಗಳು ಮಂಗಳವಾರ ಪ್ರತಿಭಟನೆ ನಡೆಸಿದವು.