Dalit Teen

ಕೇರಳ: ದಲಿತ ಯುವತಿ ಮೇಲೆ 60ಕ್ಕೂ ಹೆಚ್ಚು ಮಂದಿಯಿಂದ ಲೈಂಗಿಕ ದೌರ್ಜನ್ಯ, 12 ಮಂದಿ ಬಂಧನ
ಪ್ರಾಥಮಿಕ ತನಿಖೆಯ ಪ್ರಕಾರ 60 ಕ್ಕೂ ಹೆಚ್ಚು ಆರೋಪಿಗಳಿದ್ದಾರೆ ಎಂದು ಯುವತಿ ತಿಳಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 15 ಮಂದಿಯನ್ನು ಬಂಧಿಸಲಾಗಿದೆ.

ಉತ್ತರ ಪ್ರದೇಶ: ಜೈರಾಮ್ ಘೋಷಣೆ ಕೂಗುವಂತೆ ದಲಿತ ಯುವಕನಿಗೆ ಒತ್ತಾಯ, ಹಲ್ಲೆ!
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ಭಾರತೀಯ ನ್ಯಾಯ ಸಂಹಿತಾ ಮತ್ತು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದಾರೆ.

ನೋಯ್ಡಾ: 15 ವರ್ಷದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿ, ಅತ್ಯಾಚಾರ ಎಸಗಿದ ಮೂವರು
ನೋಯ್ಡಾದ ಕಸ್ನಾ ಗ್ರಾಮದಲ್ಲಿ 15 ವರ್ಷದ ದಲಿತ ಬಾಲಕಿಯ ಮೇಲೆ ಓರ್ವ ಅಪ್ರಾಪ್ತ ಸೇರಿದಂತೆ ಮೂವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

