ದೇಶ'ನೀನು ವಿಮಾನ ಚಲಾಯಿಸಲು ಯೋಗ್ಯನಲ್ಲ, ಹೋಗಿ ಚಪ್ಪಲಿ ಹೊಲಿ': ಇಂಡಿಗೋ ಟ್ರೈನಿ ಪೈಲಟ್ಗೆ ಕಿರುಕುಳ
ದೂರುದಾರರು ಮೊದಲು ಬೆಂಗಳೂರಿನ ಪೊಲೀಸರನ್ನು ಸಂಪರ್ಕಿಸಿದ್ದಾರೆ. ಅಲ್ಲಿನ ಪೊಲೀಸರು ಶೂನ್ಯ ಎಫ್ಐಆರ್ ದಾಖಲಿಸಿದ್ದು, ಈ ಎಫ್ಐಆರ್ ಅನ್ನು ಈಗ ಇಂಡಿಗೋ ಪ್ರಧಾನ ಕಚೇರಿ ಇರುವ ಗುರುಗ್ರಾಮಕ್ಕೆ ವರ್ಗಾಯಿಸಲಾಗಿದೆ.