Dalit woman

ಚಾಮುಂಡಿ ತಾಯಿಗೆ ದಲಿತ ಮಹಿಳೆಯೂ ಹೂ ಮುಡಿಸುವಂತಿಲ್ಲ: ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಆಕ್ರೋಶ!
ದಸರಾದಲ್ಲಿ ಚಾಮುಂಡಿ ದೇವಿಗೆ ಸನಾತನ ಧರ್ಮದವರು ಮಾತ್ರ ಹೂ ಮುಡಿಸಬೇಕು ಹೊರತು ದಲಿತ ಮಹಿಳೆಗೂ ಇದಕ್ಕೆ ಅವಕಾಶವಿಲ್ಲ ಎಂದು ಹೇಳುವ ಮೂಲಕ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಕ್ಕೆ ಗುರಿಯಾಗಿದ್ದರು.

ಅಯೋಧ್ಯೆ: ದಲಿತ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ; ಮೂವರ ಬಂಧನ
ಆಕೆಯ ಮೇಲೆ ಅತ್ಯಾಚಾರ ನಡೆಸಿ ನಂತರ ಕೊಲ್ಲಲಾಗಿದೆ ಎಂದು ಪೋಷಕರು ಶಂಕಿಸಿದ್ದಾರೆ.

ದಲಿತ ಮಹಿಳೆ ಹತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
2010ರ ಜೂನ್ 28ರಂದು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಪಾಲಪುರ ಗ್ರಾಮದಲ್ಲಿ ಡಾಬಾ ಹೊನ್ನಮ್ಮ ಎಂಬ ದಲಿತ ಮಹಿಳೆ ಕೊಲೆಯಾಗಿತ್ತು.

ಮಧ್ಯ ಪ್ರದೇಶ: ಮಹಿಳೆ, ಅಪ್ರಾಪ್ತ ಪುತ್ರನಿಗೆ ಪೊಲೀಸರಿಂದ ಥಳಿತ; ಹತ್ತು ತಿಂಗಳ ನಂತರ ತನಿಖೆಗೆ ಆದೇಶ
ಮಧ್ಯಪ್ರದೇಶ ಕಾಂಗ್ರೆಸ್ ತನ್ನ ಎಕ್ಸ್ ಖಾತೆಯಲ್ಲಿ ವಿಡಿಯೋವನ್ನು ಪೋಸ್ಟ್ ಮಾಡಿದೆ. ಈ ವೀಡಿಯೊ ಇದೀಗ ಕೋಲಾಹಲವನ್ನು ಸೃಷ್ಟಿಸಿದ್ದು, ಘಟನೆ ನಡೆದು 10 ತಿಂಗಳ ನಂತರ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.

ಮಾಂಸದೂಟಕ್ಕಾಗಿ ಹತ್ಯೆ: ಗಂಡನ ತಲೆಯನ್ನು ಕಲ್ಲಿನಿಂದ ಜಜ್ಜಿ ಮೆದುಳನ್ನು ಹೊರತೆಗೆದ ಮಹಿಳೆ, ಭೀಕರ ದೃಶ್ಯ
ನಿಜವಾಗಿ ಹೇಳಬೇಕೆಂದರೆ, ಮಾಂಸದೂಟ ವಿಚಾರದಲ್ಲಿ ಶುರುವಾದ ಜಗಳ ಪತ್ನಿ ಎಷ್ಟು ಕ್ರೂರತೆಗೆ ಇಳಿದಿದ್ದಳು ಎಂದರೆ ಆಕೆ ಗಂಡನ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಂದಿದ್ದಾಳೆ.

ರಾಜಸ್ಥಾನ: ದಲಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಐವರ ಬಂಧನ
ರಾಜಸ್ಥಾನದಲ್ಲಿ ದಲಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಪ್ರಕರಣದಲ್ಲಿ ಐವರನ್ನು ಬಂಧಿಸಲಾಗಿದೆ.

ಬೆಳಗಾವಿ: ಹನಿ ಟ್ರ್ಯಾಪಿಂಗ್- ಬ್ಲಾಕ್‌ಮೇಲ್ ಆರೋಪ; ದಲಿತ ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾದಲ್ಲಿ ದಲಿತ ಮಹಿಳೆಯೊಬ್ಬರಿಗೆ ಚಪ್ಪಲಿ ಹಾರ ಹಾಕಿ, ಮಧ್ಯರಾತ್ರಿ ರಸ್ತೆಯಲ್ಲಿ ಮೆರವಣಿಗೆ ಮಾಡಿರುವ ಘಟನೆ ನಡೆದಿದೆ. ಅಲ್ಲದೆ, ಮಹಿಳೆ ವಿರುದ್ಧ ಧಿಕ್ಕಾರ ಕೂಗಿ ಥಳಿಸಿರುವ ಆರೋಪ ಕೇಳಿಬಂದಿದೆ.

ಹೆಚ್ಚಿನ ಹಣ ನೀಡಲು ನಿರಾಕರಿಸಿದ ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ; ಬಾಯಿಗೆ ಮೂತ್ರ ವಿಸರ್ಜನೆ!
ಬಿಹಾರದ ಪಾಟ್ನಾ ಜಿಲ್ಲೆಯಲ್ಲಿ ಸಾಲದಾತ ಮತ್ತು ಆತನ ಸಹಚರರು ದಲಿತ ಮಹಿಳೆಯೊಬ್ಬರನ್ನು ವಿವಸ್ತಗೊಳಿಸಿ, ಹಲ್ಲೆ ನಡೆಸಿ ಮತ್ತು ಬಾಯಿಗೆ ಮೂತ್ರ ವಿಸರ್ಜನೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಪ್ರಮುಖ ಆರೋಪಿಗಳಾದ ಪ್ರಮೋದ್ ಸಿಂಗ್ ಮತ್ತು ಆತನ ಪುತ್ರ ಅಂಶು ಸಿಂಗ್ ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸಲು ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅನೈತಿಕ ಸಂಬಂಧ: ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿ, ಮರಕ್ಕೆ ಕಟ್ಟಿ ಥಳಿತ!
ಮಣಿಪುರದಂತೆಯೇ ಜಾರ್ಖಂಡ್‌ನ ಗಿರಿಹಿಡ್‌ನಲ್ಲಿಯೂ ದಲಿತ ಮಹಿಳೆಯನ್ನು ಥಳಿಸಿರುವ ಪ್ರಕರಣ ಮುನ್ನೆಲೆಗೆ ಬಂದಿದೆ. ಈ ಪ್ರಕರಣವು ಗಿರಿದಿಹ್‌ನ ಸರಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ದಲಿತ ಮಹಿಳೆಯನ್ನು ದುಷ್ಕರ್ಮಿಗಳು ಮೊದಲು ವಿವಸ್ತ್ರಗೊಳಿಸಿ ತೀವ್ರವಾಗಿ ಥಳಿಸಿ ಇಡೀ ರಾತ್ರಿ ಕಾಡಿನ ಮರಕ್ಕೆ ಕಟ್ಟಿ ಹಾಕಿದ್ದರು.

