Dalit woman

ಹಿಂದೂ ಪತಿಯಿಂದ ದಲಿತ ಮಹಿಳೆಯ ಹತ್ಯೆ: ಮೃತದೇಹ ಸ್ವೀಕರಿಸಲು ಪೋಷಕರು ನಿರಾಕರಣೆ!
ಮೇಲ್ಜಾತಿ ಹಿಂದೂ ಪತಿಯಿಂದ ಹತ್ಯೆಗೀಡಾದ ದಲಿತ ಮಹಿಳೆಯ ಕುಟುಂಬಸ್ಥರು ಭಾನುವಾರ ಸರ್ಕಾರಿ ರಾಜಾಜಿ ಆಸ್ಪತ್ರೆಯಲ್ಲಿ ಮೃತದೇಹ ಸ್ವೀಕರಿಸಲು ನಿರಾಕರಿಸಿದ್ದಾರೆ.

ರಾಜಸ್ಥಾನ: ದಲಿತ ಮಹಿಳೆ ಮೇಲೆ ಅತ್ಯಾಚಾರ, ಕೊಲೆ: ದಹನ
ರಾಜಸ್ಥಾನದಲ್ಲಿ ದಲಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಹತ್ಯೆಗೈದು ದಹನ ಮಾಡಲಾಗಿದೆ.

ಕೊಪ್ಪಳ: ದಲಿತ ಮಹಿಳೆಗೆ ಚಪ್ಪಲಿಯಿಂದ ಹೊಡೆದ ಮೇಲ್ಜಾತಿ ಪುರುಷ, ಕೇಸು ದಾಖಲು
ತನ್ನ ಜಮೀನಿಗೆ ಜಾನುವಾರು ಬಂದು ಉಪಟಳ ಮಾಡಿದೆ ಎಂದು ಸಿಟ್ಟಿನಿಂದ 30 ವರ್ಷದ ದಲಿತ ಮಹಿಳೆಗೆ ಮೇಲ್ಜಾತಿಯ ವ್ಯಕ್ತಿಯೊಬ್ಬ ಚಪ್ಪಲಿಯಿಂದ ಥಳಿಸಿರುವ ಘಟನೆ ನಡೆದಿದೆ.

ದಲಿತ ಮಹಿಳೆ ನೀರು ಕುಡಿದಿದ್ದಕ್ಕೆ ಟ್ಯಾಂಕ್ ಖಾಲಿ ಮಾಡಿ, ಗೋಮೂತ್ರದಿಂದ ಶುದ್ಧೀಕರಿಸಿದ ಗ್ರಾಮಸ್ಥರು!
ದಲಿತ ಮಹಿಳೆ ನೀರು ಕುಡಿದರು ಎಂಬ ಕಾರಣಕ್ಕೆ ಇಡೀ ಟ್ಯಾಂಕ್ ಖಾಲಿ ಮಾಡಿ ಗೋಮೂತ್ರದಿಂದ ಶುದ್ಧೀಕರಿಸಿದ ಘಟನೆ ಚಾಮರಾಜನಗರ ತಾಲೂಕಿನ ಹೆಗ್ಗೊಠಾರ ಗ್ರಾಮದಲ್ಲಿ ನಡೆದಿದೆ.

ರಾಜಸ್ಥಾನ: ಕುಟುಂಬದ ಅರ್ಚಕ ಸೇರಿದಂತೆ ಇತರರಿಂದ ದಲಿತ ಮಹಿಳೆ ಗ್ಯಾಂಗ್ ರೇಪ್, ವಿಡಿಯೋ ಮಾಡಿದ ಆರೋಪಿ
ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ 25 ವರ್ಷದ ದಲಿತ ಮಹಿಳೆ ಮೇಲೆ ಅರ್ಚಕ ಸೇರಿದಂತೆ ಇತರರ ಗುಂಪೊಂದು ಅತ್ಯಾಚಾರವೆಸಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶ: ಮುಜಾಫರ್‌ನಗರದಲ್ಲಿ ದಲಿತ ಮಹಿಳೆಗೆ ಲೈಂಗಿಕ ಕಿರುಕುಳ, ವಿಡಿಯೊ ಮಾಡಿದ ಆರೋಪಿಗಳು
30 ವರ್ಷದ ದಲಿತ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲಾಗಿದ್ದು, ಗನ್‌ಪಾಯಿಂಟ್‌ನಲ್ಲಿ ಆಕೆಗೆ ಬಟ್ಟೆ ಬಿಚ್ಚುವಂತೆ ಒತ್ತಾಯಿಸಿ, ವಿಡಿಯೊ ಮಾಡಿರುವ ಕೃತ್ಯ ಮುಜಾಫರ್‌ನಗರ ಜಿಲ್ಲೆಯ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಶನಿವಾರ ಸಂಜೆ ನಡೆದಿದೆ.

ಉತ್ತರ ಪ್ರದೇಶ: ದಲಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪಿಗಳ ಬಂಧನಕ್ಕೆ ಬಲೆ
ಮಧ್ಯಮ ವಯಸ್ಸಿನ ದಲಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಹೀನ ಕೃತ್ಯ ಉತ್ತರ ಪ್ರದೇಶದ ಜವಾರ್ ನಲ್ಲಿ ನಡೆದಿದೆ.

ಹತ್ರಾಸ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸುವುದು ಮಹಿಳೆಯ ಕುಟುಂಬಸ್ಥರ ಬೇಡಿಕೆಯಾಗಿದೆ: ಪ್ರಿಯಾಂಕಾ ಗಾಂಧಿ
ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟ ಮಹಿಳೆಯ ಕುಟುಂಬಸ್ಥರನ್ನು ಭೇಟಿ ಮಾಡಿದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಹಲವು ವಿಚಾರಗಳ ಕುರಿತು ಕುಟುಂಬಸ್ಥರ ಜೊತೆ ಚರ್ಚೆ ನಡೆಸಿದರು.

ಮಧ್ಯ ಪ್ರದೇಶ: ಕೇಸು ದಾಖಲಿಸದ ಪೊಲೀಸರ ವರ್ತನೆಯಿಂದ ಬೇಸತ್ತು ಅತ್ಯಾಚಾರಕ್ಕೊಳಗಾದ ಮಹಿಳೆ ಆತ್ಮಹತ್ಯೆ
ನಾಲ್ಕು ದಿನಗಳ ಹಿಂದೆ ಮೂವರು ದುಷ್ಕರ್ಮಿಗಳಿಂದ ಸಾಮೂಹಿಕ ಅತ್ಯಾಚಾರಕ್ಕೀಡಾಗಿದ್ದ 33 ವರ್ಷದ ದಲಿತ ಮಹಿಳೆ ಮಧ್ಯ ಪ್ರದೇಶದ ನರ್ಸಿಂಗ್ ಪುರ್ ಜಿಲ್ಲೆಯ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

