Dalit youth

Raebareli: ದಲಿತ ಯುವಕನ ಹತ್ಯೆ; ಸಂತ್ರಸ್ತನ ಕುಟುಂಬದೊಂದಿಗೆ ರಾಹುಲ್ ಮಾತುಕತೆ!
ಭಯಾನಕ ಗುಂಪು ಹತ್ಯೆ ತೀವ್ರ ದು:ಖ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ಸಂತ್ರಸ್ತನನ್ನು ದೊಣ್ಣೆ ಮತ್ತು ಬೆಲ್ಟ್‌ಗಳಿಂದ ನಿರ್ದಯವಾಗಿ ಹೊಡೆಯುತ್ತಿದ್ದಾಗಲೂ ತನ್ನ ಕೊನೆಯ ಭರವಸೆಯಾಗಿ ರಾಹುಲ್ ಗಾಂಧಿ ಅವರನ್ನು ನೆನಪಿಸಿಕೊಂಡಿದ್ದಾನೆ ಎಂದು ಅವರು ತಿಳಿಸಿದ್ದಾರೆ.

ಕುದುರೆಮುಖ ಪೊಲೀಸರಿಂದ ಹಲ್ಲೆ, ಜಾತಿ ನಿಂದನೆ ಆರೋಪ: ದಲಿತ ಯುವಕ ಆತ್ಮಹತ್ಯೆಗೆ ಶರಣು
ರಿಕ್ಷಾದಿಂದ ಇಳಿದು ಮೊಬೈಲ್ ಫೋನ್‌ನಲ್ಲಿ ಟಾರ್ಚ್ ಹಾಕಿಕೊಂಡು ಸಮೀಪಕ್ಕೆ ಹೋದಾಗ ನಾವು ಮದ್ಯ ಸೇವಿಸುತ್ತಿರುವ ದೃಶ್ಯ ಸೆರೆ ಹಿಡಿಯುತ್ತೀಯಾ ಎಂದು ಪ್ರಶ್ನಿಸಿ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದರು ಎಂದು ನಾಗೇಶ್ ದೂರು ನೀಡಿದ್ದರು.

ರಾಜಸ್ಥಾನ: 'ದಲಿತ ಯುವಕನ ಮೇಲೆ ಹಲ್ಲೆ, ಮೂತ್ರ ವಿಸರ್ಜಿಸಿ, ಲೈಂಗಿಕ ದೌರ್ಜನ್ಯ'
ಬಲವಂತವಾಗಿ ಬಟ್ಟೆಗಳನ್ನು ಬಿಚ್ಚಿಸಿ ಆತನೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಯಶಸ್ಸಿಗೆ ಪರಿಶ್ರಮವೇ ಹೆದ್ದಾರಿ, ಇಲ್ಲ ಅಡ್ಡದಾರಿ: ಸುಪ್ರೀಂ ಕೋರ್ಟ್ ನೆರವಿನಿಂದ IIT ಸೀಟು ಪಡೆದ ದಲಿತ ಯುವಕ! (ಸಂದರ್ಶನ)

ಕೊಪ್ಪಳದಲ್ಲಿ ದಲಿತ ಯುವಕನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ಆರೋಪ: ಮೂವರ ಬಂಧನ
ಹಲ್ಲೆಗೊಳಗಾದ ಯುವಕನನ್ನು ಮಾದಿಗ ಸಮುದಾಯದ ಗುಡ್ಡದಪ್ಪ ಮುಲ್ಲಣ್ಣ ಎಂದು ಗುರುತಿಸಲಾಗಿದೆ.

ರಾಮನಗರ: ದಲಿತ ಯುವಕನ ಕೈ ಕತ್ತರಿಸಿದ್ದ ಇಬ್ಬರು ರೌಡಿಶೀಟರ್‌ಗಳ ಬಂಧನ
ಆರೋಪಿಗಳನ್ನು ಹರ್ಷ ಅಲಿಯಾಸ್ ಕೈಮಾ ಮತ್ತು ಕರುಣೇಶ್ ಅಲಿಯಾಸ್ ಕಣ್ಣ ಎಂದು ಗುರುತಿಸಲಾಗಿದೆ. ಇಬ್ಬರು ರೌಡಿಶೀಟರ್‌ಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬಾಗಲಕೋಟೆ: ಪ್ರೇಯಸಿ ಭೇಟಿಗೆ ನಿರಾಕರಿಸಿದ್ದಕ್ಕೆ ಕೋಪಗೊಂಡು ಆಕೆಯ ತಂದೆಯನ್ನು ಕೊಂದ ಯುವಕ
ತನ್ನನ್ನು ಪ್ರೇಯಸಿಯಿಂದ ಬೇರ್ಪಡಿಸಿದ್ದಕ್ಕೆ ಕೋಪಗೊಂಡ ಯುವಕನೊಬ್ಬ ತನ್ನ ಗೆಳತಿಯ ತಂದೆಯನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ಆಘಾತಕಾರಿ ಘಟನೆ ಬಾಗಲಕೋಟೆ ಜಿಲ್ಲೆಯ ಭಗವತಿ ಗ್ರಾಮದಲ್ಲಿ ಮಂಗಳವಾರ ವರದಿಯಾಗಿದೆ.

ಚಿಕ್ಕಮಗಳೂರು: ತಮ್ಮ ಪ್ರದೇಶಕ್ಕೆ ಬಂದಿದ್ದಕ್ಕೆ ದಲಿತ ಯುವಕನಿಗೆ ಥಳಿಸಿದ ಮೇಲ್ಜಾತಿಯ ಗುಂಪು
ಚಿಕ್ಕಮಗಳೂರು ಜಿಲ್ಲೆಯಲ್ಲಿ ದಲಿತ ಯುವಕನ ಮೇಲೆ ಮೇಲ್ಜಾತಿಗಳ ಗುಂಪೊಂದು ತಮ್ಮ ಪ್ರದೇಶಕ್ಕೆ ಪ್ರವೇಶಿಸಿದ್ದಕ್ಕಾಗಿ ಹಲ್ಲೆ ನಡೆಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಗೇರಮರಡಿ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ.

ದಲಿತ ಯುವಕನ ಅಪಹರಣ, ಮೂತ್ರ ವಿಸರ್ಜನೆ ಮಾಡಿದ ಆರೋಪದಡಿ ಆರು ಮಂದಿಯ ಬಂಧನ
ಘಟನೆ ಬುಧವಾರ ರಾತ್ರಿ ನಡೆದಿದ್ದರೂ, ಶುಕ್ರವಾರ ಬೆಳಗ್ಗೆ ಸಂತ್ರಸ್ತ ಕಂದ್ರು ಶ್ಯಾಮ್ ಕುಮಾರ್ ತನ್ನ ಸಹೋದರನೊಂದಿಗೆ ಪ್ರಕಾಶಂ ಜಿಲ್ಲೆಯ ಸಿಂಗಾರೆಡ್ಡಿ ಹರೀಶ್ ರೆಡ್ಡಿ ಮತ್ತು ಆತನ ಇತರ ಐದು ಸ್ನೇಹಿತರು ಸೇರಿ ತನ್ನನ್ನು ಅಪಹರಿಸಿದ್ದಾರೆ ಎಂದು ಆರೋಪಿಸಿ ಕಂಚಿಕಚೆರ್ಲ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.

