Dalit youth

ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಕ್ಕೆ ದಲಿತ ಯುವಕನನ್ನು ಒತ್ತೆಯಾಳಾಗಿ ಇಟ್ಟುಕೊಂಡು ಅಮಾನುಷವಾಗಿ ಥಳಿತ
ಉತ್ತರಕಾಶಿಯ ಸಾಲ್ರಾ ಗ್ರಾಮದ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಹೋಗಿದ್ದ ದಲಿತ ಯುವಕನನ್ನು ಐವರು ಮೇಲ್ಜಾತಿಯ ವ್ಯಕ್ತಿಗಳು ಒತ್ತೆಯಾಳಾಗಿಟ್ಟುಕೊಂಡು ರಾತ್ರೋರಾತ್ರಿ ದೊಣ್ಣೆ ಮತ್ತು ಕೆಂಡಗಳಿಂದ ಥಳಿಸಿದ್ದಾರೆ.

ಉತ್ತರಪ್ರದೇಶ: ಮದುವೆ ಸಮಾರಂಭದಲ್ಲಿ ಊಟ ಮುಟ್ಟಿದ್ದಕ್ಕೆ ದಲಿತ ಯುವಕನಿಗೆ ಥಳಿತ
18 ವರ್ಷದ ದಲಿತ ಯುವಕನೊಬ್ಬ ಮದುವೆ ಸಮಾರಂಭದಲ್ಲಿ ಆಹಾರವನ್ನು ಮುಟ್ಟಿದ್ದಕ್ಕಾಗಿ ಆತನನ್ನು ನಿಂದಿಸಿ ಅಮಾನುಷವಾಗಿ ಥಳಿಸಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ದಲಿತ ಮಹಿಳೆ ನೀರು ಕುಡಿದಿದ್ದಕ್ಕೆ ಗೋಮೂತ್ರದಿಂದ ಟ್ಯಾಂಕ್ ಸ್ವಚ್ಛ: ಘಟನೆ ಖಂಡಿಸಿ ಗ್ರಾಮದಲ್ಲಿದ್ದ ಎಲ್ಲಾ ಟ್ಯಾಂಕ್'ಗಳಿಂದ 'ನೀರು ಕುಡಿದ ದಲಿತರು!
ಚಾಮರಾಜನಗರ ತಾಲೂಕಿನ ಹೆಗ್ಗೊಠಾರ ಗ್ರಾಮದಲ್ಲಿ ಮೇಲ್ವರ್ಗದ ಸದಸ್ಯರು ದಲಿತ ಮಹಿಳೆಯೊಬ್ಬರು ನೀರು ಕುಡಿದರೆಂದು ಗೋಮೂತ್ರದಿಂದ ಟ್ಯಾಂಕ್ ಶುದ್ಧೀಕರಿಸಿರುವುದನ್ನು ದಲಿತ ಯುವಕರು ಖಂಡಿಸಿದ್ದು, ಭಾನುವಾರ ಗ್ರಾಮಕ್ಕೆ ತೆರಳಿ ಅಲ್ಲಿನ ಎಲ್ಲಾ ಟ್ಯಾಂಕ್ ಗಳಲ್ಲಿನ ನೀರನ್ನು ಕುಡಿದಿದ್ದಾರೆ.

ವೇತನ ವಿವಾದ: ದಲಿತ ಯುವಕನನ್ನು ಸುಟ್ಟು ಕೊಂದ ಉದ್ಯೋಗದಾತ!
ವೇತನ ವಿವಾದಕ್ಕೆ ಸಂಬಂಧಿಸಿದಂತೆ ದಲಿತ ಯುವಕನೋರ್ವನನ್ನು ಆತನಿಗೆ ಉದ್ಯೋಗ ನೀಡಿದ ಮಾಲಿಕರೇ ಸುಟ್ಟು ಕೊಂದಿರುವ ಘಟನೆ ರಾಜಸ್ಥಾನದ ಅಲ್ವಾರ್ ನಲ್ಲಿ ನಡೆದಿದೆ.

ವಿಜಯಪುರ ಜಿಲ್ಲೆಯಲ್ಲಿ ದಲಿತ ಯುವಕನ ಹತ್ಯೆ, ಬಿಜೆಪಿ ಕೊಲೆಗಡುಕರಿಗೆ ಬೆಂಬಲ ನೀಡುತ್ತಿದೆ ಎಂದು ಸಿದ್ದರಾಮಯ್ಯ ಆರೋಪ
ದೇವಸ್ಥಾನದ ಕಟ್ಟೆ ಮೇಲೆ ಮೇಲ್ಜಾತಿಯವರೊಂದಿಗೆ ಕುಳಿತ 28 ವರ್ಷ ದಲಿತ ಯುವಕನ ಮೇಲೆ ಹಲ್ಲೆ ಮಾಡಿ ಹತ್ಯೆ ಮಾಡಿರುವ ಅಮಾನುಷ ಘಟನೆ ವಿಜಯಪುರ ಜಲ್ಲೆಯ ಸಿಂದಗಿ ತಾಲ್ಲೂಕಿನ ಬೂದಿಹಾಳ ಗ್ರಾಮದಲ್ಲಿ ನಡೆದಿದೆ.

ಭೀಕರ ದೃಶ್ಯ! ದಲಿತ ಯುವಕನನ್ನು ಪ್ರೀತಿಸಿದ್ದಕ್ಕೆ ಬುಡಕಟ್ಟು ಯುವತಿಯನ್ನು ಮನಬಂದಂತೆ ಚಚ್ಚಿದ್ರು
ದಲಿತ ಯುವಕನೊಡನೆ ಪ್ರೇಮ ಸಂಬಂಧವಿರಿಸಿಕೊಂಡಿದ್ದಾಳೆನ್ನುವ ಕಾರಣಕ್ಕೆ ಬುಡಕಟ್ಟು ಸಮುದಾಯದ ಯುವತಿಯನ್ನು ಅವಳ ರಕ್ತಸಂಬಂಧಿ ಮತ್ತು ಸಮುದಾಯದ ಸದಸ್ಯರೇ ಅಮಾನುಷವಾಗಿ ಥಳಿಸಿದ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ.

ಮಧ್ಯಪ್ರದೇಶ: ಕಾಂಗ್ರೆಸ್ ಗೆ ಮತ ಹಾಕಿದ್ದಕ್ಕೆ ದಲಿತ ಯುವಕನನ್ನು ಥಳಿಸಿದ ಬಿಜೆಪಿ ಅಭ್ಯರ್ಥಿ!
ಕಾಂಗ್ರೆಸ್ ಗೆ ಮತ ಹಾಕಿದ ಎಂಬ ಕಾರಣಕ್ಕಾಗಿ ದಲಿತ ಯುವಕನ ಮೇಲೆ ಬಿಜೆಪಿ ಅಭ್ಯರ್ಥಿ ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮಹಾರಾಷ್ಟ್ರ: 2013ರ ಮರ್ಯಾದಾ ಹತ್ಯೆ, 6 ಮಂದಿಗೆ ಗಲ್ಲು ಶಿಕ್ಷೆ ವಿಧಿಸಿ ಕೋರ್ಟ್ ಮಹತ್ವದ ಆದೇಶ
2013ರಲ್ಲಿ ಅಹಮದಾಬಾದ್ ನಲ್ಲಿ ದಲಿತ ಯುವಕನ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಸಿಕ್ ಜಿಲ್ಲಾ ಕೋರ್ಟ್ ಆರು ಮಂದಿ ಅಪರಾಧಿಗಳಿಗೆ...

ದಲಿತ ಯುವಕರು ರಮ್ ಗಾಗಿ ಸೇನೆಗೆ ಸೇರಲಿ: ಸಚಿವ ರಾಮದಾಸ್ ಅತವಾಲೆ ವಿವಾದಾತ್ಮಕ ಹೇಳಿಕೆ
ದಲಿತ ಯುವಕರು ದೇಶಿ ಮದ್ಯ ಕುಡಿಯುವ ಬದಲು ಉತ್ತಮ ಆಹಾರ ಮತ್ತು ವಿದೇಶಿ ಮದ್ಯಕ್ಕಾಗಿ ಸೇನೆಗೆ ಸೇರಲಿ ಎಂದು ಕೇಂದ್ರ ಸಾಮಾಜಿಕ ನ್ಯಾಯ...

