ದೇಶಮಧ್ಯ ಪ್ರದೇಶ: ದಲಿತ ಯುವಕರಿಗೆ ಬಲವಂತವಾಗಿ ಮಲ ತಿನ್ನಿಸಿ ಹೀನ ಕೃತ್ಯ; 7 ಮಂದಿ ಬಂಧನ, ಆರೋಪಿಗಳ ಮನೆ ನೆಲಸಮ
ಕೆಳ ಜಾತಿಯ ಇಬ್ಬರು ಯುವಕರ ಮೇಲೆ ಲೈಂಗಿಕ ದೌರ್ಜನ್ಯದ ಸುಳ್ಳು ಆರೋಪ ಹೊರಿಸಿ ಬಲವಂತವಾಗಿ ಮಲ ತಿನ್ನಿಸಿದ ಹೀನ ಕೃತ್ಯ ಎಸಗಿರುವ ಘಟನೆ ಮಧ್ಯಪ್ರದೇಶ ಶಿವಪುರಿಯಲ್ಲಿ ನಡೆದಿರುವುದಾಗಿ ಶುಕ್ರವಾರ (ಜುಲೈ 7) ವರದಿಯಾಗಿದೆ.