Dalit

ಉನಾದಲ್ಲಿ ಹಸುಗಳನ್ನು ಕೊಂದಿದ್ದು ಸಿಂಹಗಳು, ದಲಿತರಲ್ಲ : ಗುಜರಾತ್ ಸಿಐಡಿ ವರದಿ
ಗುಜರಾತ್ ನ ಗಿರ್ ಸೋಮನಾಥ್ ಜಿಲ್ಲೆಯ ಉನಾ ಪಟ್ಟಣದಲ್ಲಿ ದಲಿತರ ಮೇಲೆ ಹಸುವಿನ ರಕ್ಷಕರು ದೌರ್ಜನ್ಯ ನಡೆಸಿದ ಘಟನೆ ಬಗ್ಗೆ ತನಿಖೆ...

ಉನಾ ಘಟನೆ: ರಾಹುಲ್ ಗಾಂಧಿ ಬರುತ್ತಾರೆಂದು ಡಿಸ್ ಚಾರ್ಜ್ ಆಗಿದ್ದ ಸಂತ್ರಸ್ತನನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಿದರು!
ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಹಲ್ಲೆಗೊಳಗಾದ ಸಂತ್ರಸ್ತನನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೂ ರಾಹುಲ್ ಗಾಂಧಿ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ ಎಂಬ ಒಂದೇ ಕಾರಣಕ್ಕೆ.

ತಾಲಿಬಾನಿನಂತೆ ಜಾತಿ ಪದ್ಧತಿ; ಚರ್ಚಿಸುವ ಅವಶ್ಯಕತೆ ಇದೆ: ಶರದ್ ಯಾದವ್
ಸ್ವಾತಂತ್ರ ಬಂದಾಗಿಲಿಂದಲೂ ದಲಿತರ ವಿರುದ್ಧ ದೌರ್ಜನ್ಯ ಹೆಚ್ಚುತ್ತಲೇ ಇದ್ದು, ಭಾರತದಲ್ಲಿ ಜಾತಿ ಪದ್ಧತಿ 'ತಾಲಿಬಾನ್ ರೀತಿಯದ್ದು' ಎಂದಿದ್ದಾರೆ ಜನತಾದಳ ಸಂಯುಕ್ತ ಪಕ್ಷದ ನಾಯಕ ಶರದ್ ಯಾದವ್

ಗುಜರಾತ್ ದಲಿತ ಸಂತ್ರಸ್ತರನ್ನು ಭೇಟಿ ಮಾಡಿದ ರಾಹುಲ್; ಸಹಾಯದ ಭರವಸೆ
ಗುಜರಾತ್ ನ ಸೌರಾಷ್ಟ್ರದ ಉನಾ ತಾಲ್ಲೂಕಿನಲ್ಲಿ ಗೋರಕ್ಷಕ ಸಮಿತಿಯ ಕೆಲವರು ಸತ್ತ ಗೋವಿನ ಚರ್ಮವನ್ನು ಸಾಗಿಸುತ್ತಿದ್ದ ನಾಲ್ವರು ದಲಿತ ಯುವಕರನ್ನು ಥಳಿಸಿ ದೌರ್ಜನ್ಯವೆಸಗಿದ್ದ

ಗುಜರಾತ್ ನಲ್ಲಿ ದಲಿತ ಸಂಘಟನೆಗಳು ಪ್ರತಿಭಟನೆ ತೀವ್ರ; ಸಂತ್ರಸ್ತರನ್ನು ಭೇಟಿ ಮಾಡಿದ ಮುಖ್ಯಮಂತ್ರಿ
ದಲಿತರ ಮೇಲಿನ ದೌರ್ಜನ್ಯ ವಿರೋಧಿಸಿ ಗುಜರಾತಿನ ಹಲವೆಡೆ ಬುಧವಾರ ನಡೆಸಿದ ಪ್ರತಿಭಟನೆಯ ಬಿಸಿ ಸರ್ಕಾರಕ್ಕೆ ತಟ್ಟಿದೆ. ಸತ್ತ ಗೋವಿನ ಚರ್ಮ ಸುಲಿದು ಸಾಗಾಣೆ ಮಾಡುತ್ತಿದ್ದಾಗ ಜುಲೈ 11ರಂದು

ಗುಜರಾತ್ ನಲ್ಲಿ ದಲಿತರ ವಿರುದ್ಧ ದೌರ್ಜನ್ಯ ಪ್ರಕರಣ: ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ
ಗುಜರಾತ್ ನ ಉನಾದಲ್ಲಿ ದಲಿತರ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣ ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿ, ವಿಪಕ್ಷಗಳು ಗದ್ದಲ ಉಂಟು ಮಾಡಿದ್ದರಿಂದ ರಾಜ್ಯಸಭಾ ಕಲಾಪಕ್ಕೆ ಕೆಲ ಕಾಲ ಅಡ್ಡಿ ಉಂಟಾಗಿದೆ.

ದಲಿತ ರ್ಯಾಗಿಂಗ್ ಸಂತ್ರಸ್ತೆಗೆ ಸಹಾಯಹಸ್ತ ಮತ್ತು ಉದ್ಯೋಗ ಭರವಸೆ ನೀಡಿದ ಕೇರಳ
ಕರ್ನಾಟಕದ ನರ್ಸಿಂಗ್ ಕಾಲೇಜಿನ ರ್ಯಾಗಿಂಗ್ ನಿಂದ ತೀವ್ರ ಅಸ್ವಸ್ಥಳಾಗಿರುವ ದಲಿತ ಯುವತಿ ಕೆ ಪಿ ಅಶ್ವಥಿ ಅವರಿಗೆ ಧನ ಸಹಾಯ ಮಾಡಲು ಹಾಗೂ ಉದ್ಯೋಗ ಭರವಸೆ ನೀಡಲು ಕೇರಳ ಸರ್ಕಾರ

ಪಕ್ಷ ತೊರೆದ ಬಿ ಎಸ್ ಪಿ ಹಿರಿಯ ನಾಯಕ ಆರ್ ಕೆ ಚೌಧರಿ
ಬಹುಜನ ಸಮಾಜ ಪಕ್ಷಕ್ಕೆ ಆಘಾತವಾಗುವ ನಡೆಯೊಂದರಲ್ಲಿ ಪಕ್ಷದ ಹಿರಿಯ ನಾಯಕ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆರ್ ಕೆ ಚೌಧರಿ ಪಕ್ಷ ತೊರೆದಿರುವುದಾಗಿ ಗುರುವಾರ ಘೋಷಿಸಿದ್ದಾರೆ.

ದಲಿತರ ಮನೆಯಲ್ಲಿ ಅಮಿತ್ ಶಾ ಭೋಜನ: ಅಡುಗೆ ಮಾಡಿದವರಿಗಾಗಿ ಮಾಯಾವತಿ ಹುಡುಕಾಟ
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಾರಾಣಸಿಯಲ್ಲಿ ದಲಿತ ಕುಟುಂಬದ ಜೊತೆ ಭೋಜನ ಸವಿದ ಘಟನೆಯನ್ನು ಬಿಎಸ್ ಪಿ ನಾಯಕಿ ಮಾಯಾವತಿ ಗಂಭೀರವಾಗಿ ಸ್ವೀಕರಿಸಿದ್ದಾರೆ.

