Dalit

ಅಂಬೇಡ್ಕರ್ ಕೊಟ್ಟ ಸಂವಿಧಾನದಿಂದಲೇ ನಾನು ಸಿಎಂ ಆಗಿದ್ದು, ಮೋದಿ ಪ್ರಧಾನಿಯಾಗಿದ್ದು: ಸಿದ್ದರಾಮಯ್ಯ
ಗುತ್ತಿಗೆಯಲ್ಲಿ ದಲಿತ ಸಮುದಾಯಕ್ಕೆ ಮೀಸಲಾತಿ ತಂದಿದ್ದು, ದಲಿತ ಜನಸಂಖ್ಯೆಯ ಅನುಪಾತಕ್ಕೆ ಅನುಗುಣವಾಗಿ ಅಭಿವೃದ್ಧಿ ಆಯವ್ಯಯದಲ್ಲಿ ಹಣ ದಲಿತರ ಅಭಿವೃದ್ಧಿಗೆ ಮೀಸಲಿಟ್ಟು ಕಾಯ್ದೆ ಮಾಡಿರುವುದು ಕರ್ನಾಟಕ ಕಾಂಗ್ರೆಸ್ ಸರ್ಕಾರ ಮಾತ್ರ. ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯಗಳಲ್ಲೂ ಇದು ಜಾರಿಯಲ್ಲಿಲ್ಲ.

ನಾನು ದಲಿತ ಎಂಬ ಕಾರಣಕ್ಕೆ ಸಂಸತ್ತಿನಲ್ಲಿ ಮಾತನಾಡಲು ಬಿಡುತ್ತಿಲ್ಲ ಎಂದು ಹೇಳಬೇಕೇ?: ಧನಕರ್ ಗೆ ಖರ್ಗೆ ಪ್ರಶ್ನೆ
ಪ್ರತಿ ವಿಷಯಕ್ಕೂ ಜಾತಿಯನ್ನು ಎಳೆದು ತರಬಾರದು ಎಂದಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ತಾನೂ ದಲಿತ ಎಂಬ ಕಾರಣಕ್ಕೆ ರಾಜ್ಯಸಭೆಯಲ್ಲಿ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ಹೇಳಬಹುದೇ? ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪೊರಕೆಯಿಂದ ಹೊಡೆದು ಮಹಿಳೆಯಿಂದ ಜಾತಿ ನಿಂದನೆ; ನೊಂದ ವ್ಯಕ್ತಿ ಆತ್ಮಹತ್ಯೆಗೆ ಶರಣು
ಮಹಿಳೆಯೊಬ್ಬರು ಪೊರಕೆಯಿಂದ ಹೊಡೆದು ಜಾತಿನಿಂದನೆ ಮಾಡಿದರು ಎಂಬ ಕಾರಣಕ್ಕೆ ಮನನೊಂದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಾಲೂರು ತಾಲೂಕಿನ ಹುರುಳಗೆರೆ ಗ್ರಾಮದಲ್ಲಿ ನಡೆದಿದೆ.

ಮೂತ್ರ ವಿಸರ್ಜನೆಯ ಘಟನೆಯಿಂದ ಬಿಜೆಪಿಯ ದಲಿತ, ಬುಡಕಟ್ಟು ವಿರೋಧಿ ಮುಖ ಬಯಲಾಗಿದೆ: ರಾಹುಲ್ ಗಾಂಧಿ
ಬಿಜೆಪಿ ಆಡಳಿತದಲ್ಲಿ ಆದಿವಾಸಿಗಳು ಮತ್ತು ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಮಧ್ಯಪ್ರದೇಶದಲ್ಲಿ ಬುಡಕಟ್ಟು ಜನಾಂಗದವರ ಮೇಲೆ ಬಿಜೆಪಿ ನಾಯಕನೆಂದು ಆರೋಪಿಸಲಾದ ವ್ಯಕ್ತಿಯು ಮೂತ್ರ ವಿಸರ್ಜನೆ ಮಾಡಿದ ಘಟನೆಯನ್ನು ಖಂಡಿಸಿದರು.

ಗುಜರಾತ್: ಊಟದ ವಿಚಾರಕ್ಕೆ ಜಗಳ, ಹೋಟೆಲ್ ಮಾಲೀಕನಿಂದ ವ್ಯಕ್ತಿಯ ಹತ್ಯೆ
ಕಡಿಮೆ ಆಹಾರ ನೀಡಿದ್ದಕ್ಕೆ ಅಕ್ಷೇಪ ವ್ಯಕ್ತಪಡಿಸಿದ ವ್ಯಕ್ತಿಯೊಬ್ಬರನ್ನು ಹೋಟೆಲ್ ಮಾಲೀಕನೊಬ್ಬ ಬಡಿದು ಹತ್ಯೆ ಮಾಡಿರುವ ಘಟನೆಯೊಂದು ಗುಜರಾತ್‌ನ ಮಹಿಸಾಗರ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಫೋಟೋಗಳಿಗಷ್ಟೇ ದಲಿತರನ್ನು ಬಿಜೆಪಿ ಬಳಸಿಕೊಳ್ಳುತ್ತಿದೆ: ಮಲ್ಲಿಕಾರ್ಜುನ ಖರ್ಗೆ
ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಶೈಕ್ಷಣಿಕ ಸುಧಾರಣೆಗಳಿಂದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಶಿಕ್ಷಣ ಪಡೆದಿದ್ದಾರೆ ಹಾಗೂ ದೇಶದಲ್ಲಿ ಪ್ರಜಾಪ್ರಭುತ್ವವನ್ನು ರಕ್ಷಿಸಿದ ಕಾಂಗ್ರೆಸ್‌ನಿಂದಾಗಿ ಇಬ್ಬರೂ ಈಗ ಉನ್ನತ ಸ್ಥಾನಗಳಲ್ಲಿದ್ದಾರೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾ

2018ರಲ್ಲಿ ಕಾಂಗ್ರೆಸ್ ದಲಿತರನ್ನೇಕೆ ಸಿಎಂ ಮಾಡಲಿಲ್ಲ: ಹೆಚ್'ಡಿ.ಕುಮಾರಸ್ವಾಮಿ ಪ್ರಶ್ನೆ
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲೇಬೇಕೆಂದು ಪಣತೊಟ್ಟಿರುವ ಕಾಂಗ್ರೆಸ್ ದಲಿತರ ಕಾರ್ಡ್ ಬಳಕೆ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ವಾಗ್ದಾಳಿ ನಡೆಸುತ್ತಿದ್ದಾರೆ.

ಬಿಜೆಪಿಯ 'ನವಶಕ್ತಿ' ಸಮಾವೇಶಕ್ಕೆ ಸೆಡ್ಡು ಹೊಡೆಯಲು ಕಾಂಗ್ರೆಸ್ ನಿಂದ 'ಐಕ್ಯತಾ' ಸಮಾವೇಶಕ್ಕೆ ಸಿದ್ದತೆ
ಬಳ್ಳಾರಿಯಲ್ಲಿ ಎಸ್‌ಟಿ ಸಮುದಾಯದ ‘ನವಚೈತನ್ಯ ಸಮಾವೇಶ’ ನಡೆಸಿ ಯಶಸ್ವಿಯಾಗಿ ಸಂತಸದಲ್ಲಿರುವ ಬಿಜೆಪಿಗೆ ಟಕ್ಕರ್ ಕೊಡಲು ಕಾಂಗ್ರೆಸ್ ಮುಂದಾಗಿದ್ದು, ಐಕ್ಯತಾ ಸಮಾವೇಶಕ್ಕೆ ಸಿದ್ಧತೆ ನಡೆಸಿದೆ.

ಕಾಂಗ್ರೆಸ್ ದಲಿತರನ್ನು 'ಬಲಿಪಶು'ಗಳನ್ನಾಗಿ ಮಾಡಿದೆ: ಪಕ್ಷದ ಅಧ್ಯಕ್ಷರಾಗಿ ಖರ್ಗೆ ಆಯ್ಕೆ ಬಗ್ಗೆ ಮಾಯಾವತಿ
ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಆಯ್ಕೆಯಾದ ಒಂದು ದಿನದ ನಂತರ, ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಗುರುವಾರ '137 ವರ್ಷಗಳ ಹಿಂದಿನ ಪಕ್ಷವು ತನ್ನ ಕೆಟ್ಟ ಕಾಲದಲ್ಲಿ ಮಾತ್ರ ದಲಿತರನ್ನು ನೆನಪಿಸಿಕೊಳ್ಳುತ್ತದೆ ಮತ್ತು ಅವರನ್ನು 'ಬಲಿಪಶು'ಗಳನ್ನಾಗಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

