ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಆಗಬೇಕು ಎಂದು ಹೋರಾಟ ಮಾಡುತ್ತಿರುವ ದಲಿತ ಮುಖಂಡರ ವಿರುದ್ಧ ಮತ್ತೊಂದು ದಲಿತ ಮುಖಂಡರ ಸಮೂಹ ಆಕ್ಷೇಪ ವ್ಯಕ್ತಪಡಿಸಿದೆ.