ರಾಜ್ಯವೋಟ್ ಬ್ಯಾಂಕ್ ರಾಜಕೀಯ: ದಲಿತ ಧಾರ್ಮಿಕ ಮುಖಂಡರ ಭೇಟಿಗೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮುಂದು
2023ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎರಡು ದಿನಗಳ ಆರ್ಎಸ್ಎಸ್ನ ‘ಚಿಂತನ ಮಂಥನ’ ಸಭೆಗೂ ಮುನ್ನ ಜುಲೈ 11 ರಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಚಿತ್ರದುರ್ಗದಲ್ಲಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರ ಭೇಟಿ ನಿಗದಿಯಾಗಿರುವುದು ಕುತೂಹಲ ಕೆರಳಿಸಿದೆ.