Dalits

ಸಿಎಂ ಸಿದ್ದರಾಮಯ್ಯ ಪರವಾಗಿ ದಲಿತರ ರ್‍ಯಾಲಿ ಯೋಜನೆ: ಅನುಮೋದನೆ ನೀಡಲು ಗೃಹ ಸಚಿವ ಪರಮೇಶ್ವರ್ ಹಿಂದೇಟು!
ಹಳೆಯ ಮೈಸೂರು ಪ್ರದೇಶದಲ್ಲಿ ನಡೆಯಲಿರುವ ರ್‍ಯಾಲಿಗೆ ಅನುಮತಿ ನೀಡುವಂತೆ ಕರ್ನಾಟಕದ ಪ್ರಮುಖ ದಲಿತ ಮುಖವಾಗಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಮೇಲೆ ಹಲವಾರು ದಲಿತ ನಾಯಕರು ಒತ್ತಡ ಹೇರುತ್ತಿದ್ದಾರೆ.

'ದಲಿತ, ಹಿಂದುಳಿದ ವರ್ಗದ ಪ್ರಬಲ ನಾಯಕ ನಾನೇ': ಸಿದ್ದರಾಮಯ್ಯ
ಕರ್ನಾಟಕದ ಮುಖ್ಯಮಂತ್ರಿಯಾಗಿ ನಾನು ಸಾಮಾಜಿಕ ನ್ಯಾಯದ ನಿಜವಾದ ಉದ್ದೇಶವನ್ನು ಪೂರೈಸಲು ಬದ್ಧನಾಗಿದ್ದೇನೆ. ಅದು ಸ್ವತ: ಒಂದು ಸಕಾರಾತ್ಮಕ ಕ್ರಿಯೆ.

ಮಂಡ್ಯ: ದೇಗುಲ ಪ್ರವೇಶಕ್ಕೆ ನಿರಾಕರಣೆ; ದಲಿತರು-ಸವರ್ಣೀಯರ ನಡುವೆ ಸಂಘರ್ಷ; ಎಲೆಚಾಕನಹಳ್ಳಿಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ!
ಮೇಲ್ಜಾತಿಯ ಜನರು ಮಾರಮ್ಮ ದೇವಸ್ಥಾನಕ್ಕೆ ದಲಿತರು ಪ್ರವೇಶಿಸದಂತೆ ತಡೆದರು ಎನ್ನಲಾಗಿದ್ದು, ಘಟನೆ ಬಳಿಕ ಎರಡು ಸಮುದಾಯಗಳ ನಡುವೆ ಘರ್ಷಣೆ ಶುರುವಾಗಿತ್ತು ಎಂದು ತಿಳಿದುಬಂದಿದೆ.

ರಾಮನಗರದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ: ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳದಂತೆ ದಲಿತರಿಗೆ ಬಹಿಷ್ಕಾರ; ದಿನಸಿ-ಕೆಲಸ ಕೊಡದಂತೆ ಡಂಗೂರ!
ಬೆಂಗಳೂರಿನಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಕನಕಪುರ ತಾಲ್ಲೂಕಿನ ಹಾರೋಹಳ್ಳಿಯ ಬನವಾಸಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಪ್ರತಿಯೊಂದು ಸಂಸ್ಥೆಯಲ್ಲೂ ದಲಿತರು, ದುರ್ಬಲ ವರ್ಗದವರ ನಾಯಕತ್ವ ನೋಡಲು ಬಯಸುತ್ತೇನೆ: ರಾಹುಲ್ ಗಾಂಧಿ
ದಲಿತರು ಮತ್ತು ದುರ್ಬಲ ವರ್ಗಗಳು ದೇಶದ ಪ್ರತಿಯೊಂದು ಸಂಸ್ಥೆಯಲ್ಲಿ ನಾಯಕತ್ವದ ಸ್ಥಾನದಲ್ಲಿರುವ ದಿನಕ್ಕಾಗಿ ನಾನು ಕಾಯುತ್ತಿದ್ದೇನೆ...

ಸ್ವಪಕ್ಷದ ವಿರುದ್ಧವೇ ಹೂಂಕರಿಸಿದ ರಾಹುಲ್ ಗಾಂಧಿ: ದಲಿತರು-ಹಿಂದುಳಿದ ವರ್ಗಗಳ ವಿಚಾರದಲ್ಲಿ ಕಾಂಗ್ರೆಸ್ ಎಡವಿದೆ!
1990ರ ನಂತರ ನಂಬಿಕೆ ಕುಸಿಯುತ್ತಾ ಹೋಯಿತು. ಕಾಂಗ್ರೆಸ್ ಈ ವಾಸ್ತವವನ್ನು ಒಪ್ಪಿಕೊಳ್ಳಲೇಬೇಕು... ಕಾಂಗ್ರೆಸ್ ನಿಮ್ಮ ಹಿತಾಸಕ್ತಿಗಳನ್ನು ರಕ್ಷಿಸಬೇಕಾದ ರೀತಿಯಲ್ಲಿ ರಕ್ಷಿಸಲಿಲ್ಲ. ಈ ಹೇಳಿಕೆಯಿಂದ ನನಗೆ ನೋವುಂಟಾಗಬಹುದು, ಆದರೆ ಇದು ಸತ್ಯವಾದ್ದರಿಂದ ನಾನು ಅದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.

ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆಗೆ ಖಂಡನೆ: ಚಾಮರಾಜನಗರ ಬಂದ್'ಗೆ ನಿರ್ಧಾರ
ಡಾ. ಬಿ.ಆರ್. ಅಂಬೇಡ್ಕರ್ ದೇಶದ ಆಸ್ತಿಯಾಗಿದ್ದು, ವಿಶ್ವವೇ ಮೆಚ್ಚುವಂತಹ ಸಂವಿಧಾನ ನೀಡಿರುವ ಮಹಾನ್ ಜ್ಞಾನಿ. ಇಂಥ ಮಹಾನ್ ಪುರುಷರ ಹೆಸರು ಹೇಳುವ ಯೋಗ್ಯತೆ ಅಮಿತ್ ಶಾಗೆ ಇಲ್ಲ.

ಮಂಡ್ಯ: ಹನಕೆರೆಯಲ್ಲಿ ದೇವಾಲಯಕ್ಕೆ ದಲಿತರ ಪ್ರವೇಶ, ಸರ್ವಣೀಯರಿಂದ ಆಕ್ಷೇಪ, ಪರಿಸ್ಥಿತಿ ಉದ್ವಿಗ್ನ!
ಹನಕೆರೆ ಗ್ರಾಮದ ದೇವಾಲಯಕ್ಕೆ ರವಿವಾರ ದಲಿತರಿಗೆ ಮುಕ್ತ ಪ್ರವೇಶ ಹಾಗೂ ಪೂಜೆಗೆ ಅವಕಾಶ ಮಾಡಿಕೊಡಲಾಯಿತು.

ಮರುಕುಂಬಿ ಗ್ರಾಮದ 98 ಮಂದಿಗೆ ಜೀವಾವಧಿ ಶಿಕ್ಷೆ: ಹೈಕೋರ್ಟ್ ಮೊರೆ ಹೋಗಲು ಕುಟುಂಬಸ್ಥರ ನಿರ್ಧಾರ
ನಮ್ಮ ಜೀವನಕ್ಕೆ ಆಧಾರವಾಗಿರುವವರು ಜೈಲಿಗೆ ಹೋದರೆ ನಮಗೆ ಜೀವನ ನಡೆಸಲು ಕಷ್ಟವಾಗುತ್ತದೆ ಎಂದು ಕುಟುಂಬಸ್ಥರು ಅಳಲು ತೋಡಿಕೊಳ್ಳುತ್ತಿದ್ದಾರೆ. ಮರುಕುಂಬಿಯಲ್ಲಿ ಹಲವು ದಲಿತರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ ಆರೋಪದಲ್ಲಿ 98 ಮಂದಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

