Dalits

ದಲಿತ ಮಹಿಳೆ ನೀರು ಕುಡಿದಿದ್ದಕ್ಕೆ ಟ್ಯಾಂಕ್ ಸ್ವಚ್ಛ ಪ್ರಕರಣ: ಆರೋಪಿ ಬಂಧನ
ತಾಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ದಲಿತ ಮಹಿಳೆ ನೀರು ಕುಡಿದರು ಎಂಬ ಕಾರಣಕ್ಕೆ ಟ್ಯಾಂಕ್ ಖಾಲಿ ಮಾಡಿ ಗೋಮೂತ್ರದಿಂದ ಸ್ವಚ್ಛಗೊಳಿಸಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

"ನಾವು ಆತನಿಗೆ ಶಿಕ್ಷೆ ನೀಡಿದೆವು": ಸಿಂಘು ಹತ್ಯಾಕಾಂಡದ ಬಗ್ಗೆ ಬಂಧನಕ್ಕೊಳಗಾದ 3 ನಿಹಂಗ್'ರ ಹೇಳಿಕೆ
ರೈತರ ಪ್ರತಿಭಟನೆ ಪ್ರದೇಶದಲ್ಲಿ ದಲಿತ ಸಿಖ್ ಕಾರ್ಮಿಕನ ಹತ್ಯೆ ಪ್ರಕರಣದಲ್ಲಿ ಮತ್ತೆ ಮೂವರು ನಿಗಂಗ್'ರನ್ನು ಬಂಧಿಸಲಾಗಿದೆ.

ಮೈಸೂರು: ದಲಿತರಿಗೆ ಹೇರ್ ಕಟಿಂಗ್ ನಿರಾಕರಿಸಿದ ನಂತರ, ಸಮುದಾಯದ ಸಹೋದರರಿಂದ ಮನೆ ಬಾಗಿಲಿಗೇ ಸೇವೆ!
ದಲಿತ ಕುಟುಂಬದ ಇಬ್ಬರು ಸಹೋದರರು ಮೈಸೂರಿನ ಕೆಲವು ಗ್ರಾಮಗಳಲ್ಲಿ ಸಾಮಾಜಿಕ ಸಾಮರಸ್ಯದ ರಾಯಭಾರಿಗಳಾಗಿದ್ದಾರೆ. ಈ ಮೂಲಕ ಸಹೋದರರಿಬ್ಬರು ಸಾಮಾಜಿಕ ಉದ್ವಿಗ್ನತೆಯನ್ನು ಕೊನೆಗೊಳಿಸಿದ್ದಾರೆ.

ಉತ್ತರ ಪ್ರದೇಶ: ಮನೆಯಲ್ಲಿ ಮಲಗಿದ್ದ 3 ದಲಿತ ಸಹೋದರಿಯರ ಮೇಲೆ ಆಗಂತುಕರಿಂದ ಆ್ಯಸಿಡ್ ದಾಳಿ!
ಕಳೆದ ರಾತ್ರಿ ಮನೆಯಲ್ಲಿ ಮಲಗಿದ್ದ ಮೂವರು ಅಪ್ರಾಪ್ತ ಸಹೋದರಿಯರ ಮೇಲೆ ಆ್ಯಸಿಡ್ ದಾಳಿ ನಡೆಸಲಾಗಿದೆ.

ದಲಿತರು, ಮುಸ್ಲಿಮರು ಮತ್ತು ಬುಡಕಟ್ಟು ಜನಾಂಗದವರನ್ನು ಮನುಷ್ಯರೆಂದು ಪರಿಗಣಿಸುತ್ತಿಲ್ಲ; ರಾಹುಲ್ ಗಾಂಧಿ
ಹಲವು ಭಾರತೀಯರು ದಲಿತರು, ಮುಸ್ಲಿಮರು ಮತ್ತು ಬುಡಕಟ್ಟು ಜನಾಂಗದವರನ್ನು ಮನುಷ್ಯರಂತೆ ಪರಿಗಣಿಸುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾನುವಾರ ಆರೋಪಿಸಿದ್ದಾರೆ.

ಮಧ್ಯಪ್ರದೇಶ: ದಲಿತರಿಂದ ಥಳಿತ, ಮೂತ್ರ ಸೇವನೆಗೆ ಒತ್ತಾಯ: ಆತ್ಮಹತ್ಯೆಗೆ ಶರಣಾದ ಯುವಕ
ಕ್ಷುಲ್ಲಕ ಕಾರಣಕ್ಕಾಗಿ ಯುವಕನ ಮೇಲೆ ದಲಿತ ಸಮುದಾಯದ ಮೂವರು ಹಲ್ಲೆ ನಡೆಸಿದ್ದು ಮೂತ್ರ ಸೇವನೆ ಒತ್ತಾಯಿಸಿದ ಪರಿಣಾಮ ಹಲ್ಲೆಗೊಳಗಾಗಿದ್ದ ಯುವಕ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ಶಿವಪುರಿಯಲ್ಲಿ ನಡೆದಿದೆ.

ದಲಿತರು ಎಂದರೆ ಅಸ್ಪೃಶ್ಯರೇ? ವಿವಾದಕ್ಕಿಡಾದ ಕೇಂದ್ರೀಯ ವಿದ್ಯಾಲಯದ ಪ್ರಶ್ನೆ ಪತ್ರಿಕೆ
ತಮಿಳುನಾಡಿನ ಕೇಂದ್ರೀಯ ವಿದ್ಯಾಲಯದ 6ನೇ ತರಗತಿಯ ಪ್ರಶ್ನೆ ಪತ್ರಿಕೆಯಲ್ಲಿ ಕೇಳಲಾದ ಜಾತಿ ಮತ್ತು ಧರ್ಮದ ಕುರಿತ ವಿವಾದಾತ್ಮಕ ಪ್ರಶ್ನೆಗೆ ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಪ್ಪಲಿ ಹಾಕಿ ಗ್ರಾಮ ಪ್ರವೇಶಿಸುವಂತಿಲ್ಲ, ಸಲೂನ್ ಗೂ ಕಾಲಿಡುವಂತಿಲ್ಲ: ಮೈಸೂರು ಜಿಲ್ಲೆಯಲ್ಲಿ ಮೇಲ್ಜಾತಿಯವರ ದರ್ಬಾರ್
ಮೈಸೂರಿನ ರಟ್ಟೆಹಳ್ಳಿ ಗ್ರಾಮದಲ್ಲಿ ಮೇಲ್ಜಾತಿ ವರ್ಗದ ಜನ ದಲಿತ ಸಮುದಾಯವನ್ನು ಅತ್ಯಂತ ನಿಕೃಷ್ಟವಾಗಿ ನಡೆಸಿಕೊಳ್ಳುತ್ತಿದೆ..

ಮೈಸೂರು: ಯುವಕನ ಬೆತ್ತಲೆ ಮೆರವಣಿಗೆ ಖಂಡಿಸಿ ನೂರಾರು ದಲಿತರಿಂದ ಬೌದ್ಧ ಧರ್ಮ ಸ್ವೀಕಾರ
ಗುಂಡ್ಲುಪೇಟೆ ಬಳಿ ದಲಿತ ಯುವಕನ ಬೆತ್ತಲೆ ಮೆರವಣಿಗೆ ವಿರೋಧಿಸಿ ನೂರಾರು ಮಂದಿ ದಲಿತರು ಬೌದ್ಧ ಧರ್ಮ ಸ್ವೀಕರಿಸಿದ್ದಾರೆ.

