Dallas

ಡಲ್ಲಾಸ್‌ನ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಹೈದರಾಬಾದ್ ವ್ಯಕ್ತಿಗೆ ಗುಂಡಿಕ್ಕಿ ಹತ್ಯೆ
ಹತ್ಯೆಯಾದ ವ್ಯಕ್ತಿಯನ್ನು ಹೈದರಾಬಾದ್ ನ ಎಲ್‌ಬಿ ನಗರ ನಿವಾಸಿ ಪೋಲ್ ಚಂದ್ರಶೇಖರ್ ಎಂದು ಗುರುತಿಸಲಾಗಿದ್ದು, ಅವರು ಉನ್ನತ ವ್ಯಾಸಂಗಕ್ಕಾಗಿ ಡಲ್ಲಾಸ್‌ಗೆ ಹೋಗಿದ್ದರು.

Rahul Gandhi ಅಮೆರಿಕ ಪ್ರವಾಸ; ವಿಮಾನನಿಲ್ದಾಣದಲ್ಲಿ ಸ್ವಾಗತ ಕೋರಿದ ಸ್ಯಾಮ್ ಪಿತ್ರೋಡಾ
ರಾಹುಲ್ ಗಾಂಧಿ ಅವರು ಇಂದಿನಿಂದ ಮೂರು ದಿನಗಳ ಅಮೆರಿಕ ಪ್ರವಾಸ ಕೈಗೊಂಡಿದ್ದು, ಇದರ ಭಾಗವಾಗಿ ಇಂದು (ಭಾನುವಾರ) ಟೆಕ್ಸಾಸ್‌ನ ಡಲ್ಲಾಸ್‌ಗೆ ಆಗಮಿಸಿದ್ದಾರೆ.

ಅಮೆರಿಕದಲ್ಲಿ ದರೋಡೆ ವೇಳೆ ದುಷ್ಕರ್ಮಿಗಳ ಗುಂಡೇಟಿಗೆ ಆಂಧ್ರ ಮೂಲದ ವ್ಯಕ್ತಿ ಬಲಿ
ಮೃತ ವ್ಯಕ್ತಿಯನ್ನು ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯವರಾದ ದಾಸರಿ ಗೋಪಿಕೃಷ್ಣ ಎಂದು ಗುರುತಿಸಲಾಗಿದ್ದು, ಅವರು ಎಂಟು ತಿಂಗಳ ಹಿಂದಷ್ಟೇ ಅಮೆರಿಕಕ್ಕೆ ಬಂದಿದ್ದರು.

ಸ್ನೇಹಿತನನ್ನು ಕಾಪಾಡಲು ಹೋಗಿ ಅಮೆರಿಕಾದಲ್ಲಿ ಸಾವನ್ನಪ್ಪಿದ ಸಿಂಧನೂರು ವಿದ್ಯಾರ್ಥಿ
ನೀರಿಗೆ ಬಿದ್ದ ತನ್ನ ಸ್ನೇಹಿತನನ್ನು ರಕ್ಷಣೆ ಮಾಡಲು ಹೋಗಿ ಸಿಂಧನೂರು ಮೂಲದ ಯುವಕನೊಬ್ಬ ಅಮೆರಿಕಾದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಡಲ್ಲಾಸ್‌ನಲ್ಲಿ ತೆಲಂಗಾಣ ಮೂಲದ ಟೆಕ್ಕಿ ಮೃತದೇಹ ಪತ್ತೆ!
ಡಲ್ಲಾಸ್ ನಲ್ಲಿ ಕೆಲಸ ಮಾಡುತ್ತಿದ್ದ ತೆಲಂಗಾಣ ಮೂಲದ ಟೆಕ್ಕಿಯೊರ್ವನ ಮೃತದೇಹ ಆತನ ಕೋಣೆಯಲ್ಲಿ ಪತ್ತೆಯಾಗಿದೆ...

ಶೆರಿನ್ ಮ್ಯಾಥ್ಯೂಸ್ ಪ್ರಕರಣ: ದತ್ತು ತಂದೆಯ ವಿರುದ್ಧ ಕೊಲೆ ಆರೋಪ ದಾಖಲು
ಭಾರತೀಯ ಮೂಲದ ಮೂರು ವರ್ಷದ ಶೆರಿನ್ ಮ್ಯಾಥ್ಯೂಸ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ದತ್ತು ತಂದೆ ವೆಸ್ಲಿ ಮ್ಯಾಥ್ಯೂಸ್ ವಿರುದ್ಧ ಕೊಲೆ ಆರೋಪ ದಾಖಲು...

