ದೇಶರೈತರ ಪ್ರತಿಭಟನೆ: ಕೇಂದ್ರದಿಂದ ನೋಡಲ್ ಅಧಿಕಾರಿ ನೇಮಕ; ಕನಿಷ್ಠ ಬೆಂಬಲ ಬೆಲೆ ಕುರಿತು ದಲ್ಲೆವಾಲ್ ಅರ್ಜಿ ಇಂದು ಸುಪ್ರೀಂ ಕೋರ್ಟ್ ವಿಚಾರಣೆ
ರಾಷ್ಟ್ರೀಯ ಸ್ವಯಂ ಸೇವಕ(RSS) ಸಂಘಕ್ಕೆ ಹತ್ತಿರವಿರುವ ರೈತ ಸಂಘಟನೆಗಳು, ಪ್ರತಿಭಟನೆ ಇತರ ರಾಜ್ಯಗಳಿಗೆ ಹರಡದಂತೆ ತಡೆಯಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಒತ್ತಾಯಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.