ಸಿನಿಮಾ ಸುದ್ದಿಕೆಸಿಸಿ-2023: ಫೈನಲ್ ಗೆದ್ದ ಡಾಲಿ ಧನಂಜಯ್ ನಾಯಕತ್ವದ ಗಂಗಾ ವಾರಿಯರ್ಸ್ ಗೆ ಟ್ರೋಫಿ
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳೆದೆ ಮೂರು ದಿನಗಳಿಂದ ನಡೆದ ಕನ್ನಡ ಚಲನಚಿತ್ರ ಕ್ರಿಕೆಟ್ ಪಂದ್ಯಾವಳಿ 2023 ಮುಕ್ತಾಯವಾಗಿದೆ. ಡಾಲಿ ಧನಂಜಯ್ ನಾಯಕತ್ವದ ಗಂಗಾ ವಾರಿಯರ್ಸ್ ಈ ಬಾರಿಯ ಚಾಂಪಿಯನ್ ಆಗಿ ಹೊರ ಹೊಮ್ಮಿದೆ.