damage

ಕಾಶ್ಮೀರದಲ್ಲಿ ಅಮಾಯಕರ ಹತ್ಯೆ, ಆಕ್ರೋಶಿತ ಜನರಿಂದ ಹುರಿಯತ್ ಕಾನ್ಫರೆನ್ಸ್ ಕಚೇರಿಗೆ ಹಾನಿ
ಕೇಂದ್ರಾಡಳಿತ ಪ್ರದೇಶ ಕಾಶ್ಮೀರದಲ್ಲಿ ಇತ್ತೀಚಿಗಿನ ಅಮಾಯಕರ ಹತ್ಯೆಯಿಂದ ಆಕ್ರೋಶಗೊಂಡ ಕೆಲವು ಸಾಮಾಜಿಕ ಕಾರ್ಯಕರ್ತರು ಸೋಮವಾರ ಪ್ರತ್ಯೇಕತವಾದಿ ಹುರಿಯತ್ ಕಾನ್ಫರೆನ್ಸ್ ನ ಕಚೇರಿಯನ್ನು ಹಾನಿಗೊಳಿಸಿದ್ದಾರೆ.

ವಿಜಯಪುರ: ಡೋಣಿ ನದಿ ಆರ್ಭಟ, ಕೃಷಿ ಭೂಮಿ ಜಲಾವೃತ, ಬೆಳೆ ನಾಶ
ಎಡೆಬಿಡದೆ ಸುರಿಯುತ್ತಿರುವ ಮಳೆ ಹಾಗೂ ಉಕ್ಕಿ ಹರಿಯುತ್ತಿರುವ ಡೋಣಿ ನದಿಯಿಂದ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ನಾಲ್ಕು ಗ್ರಾಮಗಳು ತೀವ್ರ ರೀತಿಯಲ್ಲಿ ಹಾನಿಗೊಳಗಾಗಿವೆ.

ರೈಲ್ವೇ ಆಸ್ತಿಗಳಿಗೆ ಹಾನಿಯಾಗದಂತೆ ತಡೆಯಲು ಕಠಿಣ ಕಾನೂನು ಜಾರಿಗೆ ತರಲಾಗುವುದು: ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್
4 ವರ್ಷದ ಅವಧಿಗೆ ಯೋಧರನ್ನು ನೇಕಮ ಮಾಡಿಕೊಳ್ಳುವ ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆಗಳನ್ನು ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನೆ ವೇಳೆ ರೈಲ್ವೇಗೆ ಸೇರಿದ ಆಸ್ತಿಗಳಿಗೆ ಭಾರೀ ಹಾನಿಯುಂಟಾಗಿದೆ. ಈ ಹಿನ್ನೆಲೆಯಲ್ಲಿ ರೈಲ್ವೇ ಆಸ್ತಿಗಳಿಗೆ ಹಾನಿಯಾಗದಂತೆ ತಡೆಯಲು ಕಾಯ್ದೆಗಳ ಬಲಪಡಿಸುವುದಾಗಿ ಕೇಂದ್ರ...

2 ತಿಂಗಳು ನಿರಂತರ ಮಳೆ: ಪ್ರವಾಹದಿಂದ ರಾಜ್ಯದಲ್ಲಿ 11 ಸಾವಿರ ಕೋಟಿ ರೂ. ನಷ್ಟ; 10 ಲಕ್ಷ ಹೆಕ್ಟೇರ್ ಬೆಳೆ ಹಾನಿ
ಕಳೆದ ಎರಡು ತಿಂಗಳ ಕಾಲ ಸುರಿದ ಭಾರಿ ಮಳೆಗೆ ರಾಜ್ಯದಲ್ಲಿ 42 ಮಂದಿ ಬಲಿಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಭಾರೀ ಹಾನಿಯುಂಟಾಗಿದೆ.

ರಾಜ್ಯದಲ್ಲಿ ವರುಣನ ಆರ್ಭಟಕ್ಕೆ 12 ದಿನಗಳಲ್ಲಿ 21 ಮಂದಿ ಸಾವು: ಸಿಎಂ ಬೊಮ್ಮಾಯಿ
ರಾಜ್ಯದಲ್ಲಿ ಉತ್ತರಾ ಮಳೆಯ ಆರ್ಭಟ ಮುಂದುವರೆದಿದ್ದು, 10 ಜಿಲ್ಲೆಗಳಲ್ಲಿ ಮಂಗಳವಾರ ಕೂಡ ಭಾರೀ ಮಳೆ ಸುರಿದೆ. ಅಕ್ಟೋಬರ್ ನಲ್ಲಿ ರಾಜ್ಯದಲ್ಲಿ ನಿರಂತರವಾಗಿ ಮಳೆ ಸುರಿದಿದ್ದು, 2-3 ಜಿಲ್ಲೆಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ಜಿಲ್ಲೆಗಳಲ್ಲಿ ಶೇ.30-50ರಷ್ಟು ಹೆಚ್ಚುವರಿ ಮಳೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಟೌಕ್ಟೆ ಚಂಡಮಾರುತದಿಂದ ರಾಜ್ಯಕ್ಕೆ 209 ಕೋಟಿ ರೂ. ನಷ್ಟ
ಟೌಕ್ಟೆ ಚಂಡಮಾರುತದಿಂದ ರಾಜ್ಯಕ್ಕೆ ರೂ.209 ಕೋಟಿ ನಷ್ಟವಾಗಿದ್ದು, ನಷ್ಟ ಪರಿಶೀಲನೆಗೆ ಅಂತರ್ ಸಚಿವಾಲಯದ ಕೇಂದ್ರ ತಂಡ (ಐಎಂಸಿಟಿ) ರವಾನಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಬುಧವಾರ ಮನವಿ ಮಾಡಿಕೊಂಡಿದೆ.

ಬೆಳಗಾವಿ: ಮಳೆ-ಪ್ರವಾಹ ಪರಿಸ್ಥಿತಿಗೆ ಜನಜೀವನ ಅಸ್ತವ್ಯಸ್ತ, ಬೆಳೆ ನಾಶ, ಅಂದಾಜು 315 ಕೋಟಿ ರೂ. ನಷ್ಟ
ಗಡಿ ಜಿಲ್ಲೆ ಬೆಳಗಾವಿ ಸೇರಿದಂತೆ ಮುಂಬೈ-ಕರ್ನಾಟಕದಲ್ಲಿ ಮಳೆ-ಪ್ರವಾಹ ಪರಿಸ್ಥಿತಿಯಿಂದಾಗಿ ಜನಜೀವನ ಅಸ್ತವಸ್ತಗೊಂಡಿದ್ದು, ಜಿಲ್ಲೆಯ ಬಹುತೇಕ ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ಪ್ರವಾಹ ಭೀತಿ ಶುರುವಾಗಿದೆ.

ಸಿಡಿಲು ಬಡಿದು ವಿಶ್ವ ಪರಂಪರೆ ತಾಣ ತಾಜ್ ಮಹಲ್ ಗೆ ಹಾನಿ
ಸಿಡಿಲು ತಾಗಿ ವಿಶ್ವ ವಿಖ್ಯಾತ ತಾಜ್ ಮಹಲ್ ಗೆ ಹಾನಿಯಾದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.ತಾಜ್ ಮಹಲ್ ನ ಮುಖ್ಯ ಸಮಾಧಿ ಮತ್ತು ಕೆಂಪು ಮರಳುಗಲ್ಲಿನ ಅಮೃತಶಿಲೆ ರೇಲಿಂಗ್ ಗೆ ಸಿಡಿಲು ಬಡಿದು ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಂಫಾನ್ ಚಂಡಮಾರುತ ತೀವ್ರವಾಗಿದ್ದು ಬಹುದೊಡ್ಡ ಪ್ರಮಾಣದಲ್ಲಿ ಹಾನಿ ಉಂಟುಮಾಡಬಹುದು: ಹವಾಮಾನ ಇಲಾಖೆ
ಆಂಫಾನ್ ಚಂಡಮಾರುತದ ಅಬ್ಬರ ತೀವ್ರವಾಗಿದ್ದು ಇದರಿಂದ ಬಹುದೊಡ್ಡ ಪ್ರಮಾಣದಲ್ಲಿ ಹಾನಿಯುಂಟಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಹಾ ನಿರ್ದೇಶಕ ಎಂ ಮೊಹಪಾತ್ರಾ ಎಚ್ಚರಿಕೆ ನೀಡಿದ್ದಾರೆ.

