ದೇಶತಮಿಳುನಾಡು: ಗಜಾ ಚಂಡಮಾರುತ ಎಪೆಕ್ಟ್ , ಕರುಣಾನಿಧಿ ಪೂರ್ವಜರ ಮನೆಗೆ ಹಾನಿ
ತಮಿಳುನಾಡಿನಲ್ಲಿ ಗಜಾ ಚಂಡಮಾರುತದ ಅಬ್ಬರ ಮುಂದುವರೆದಿದ್ದು, ತಿರುವರೂರ್ ಬಳಿಯ ತಿರುಕುವಲೈ ನಲ್ಲಿನ ಡಿಎಂಕೆ ಸ್ಥಾಪಕ ದಿವಂಗತ ಎಂ. ಕರುಣಾನಿಧಿ ಅವರ ಪೂರ್ವಜರು ವಾಸಿಸುತ್ತಿದ್ದ ಮನೆಯೊಂದು ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.