ದೇಶಇವಿಎಂ ಹಾನಿ: ಜೆಡಿಎಸ್ ನಾಯಕನ ವಿರುದ್ಧದ ಪ್ರಕರಣ ರದ್ದತಿ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ ಕರ್ನಾಟಕ ಸರ್ಕಾರ
ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಉದ್ರಿಕ್ತ ಗುಂಪೊಂದರಲ್ಲಿ ತೊಡಗಿಸಿಕೊಂಡು ವಿದ್ಯುನ್ಮಾನ ಮತಯಂತ್ರಗಳಿಗೆ (ಇವಿಎಂ) ಹಾನಿ ಮಾಡಿದ್ದಕ್ಕಾಗಿ ತಮ್ಮ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಕರ್ನಾಟಕ ಸರಕಾರ ಸಲ್ಲಿಸಿರುವ ಮೇಲ್ಮನವಿಗೆ ಉತ್ತರಿಸುವಂತೆ ಮಾಜಿ ಪೊಲೀಸ್ ಅಧಿಕಾರಿಯೂ ಆಗಿರುವ ಜೆಡಿ(ಎಸ್) ನಾಯಕ ಬಿಬಿ ಪಾಟೀಲ್ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.