ದೇಶVideo: ಥಾರ್, ಫಾರ್ಚೂನರ್ ಮಾಲೀಕರಿಗೆ ರಸ್ತೆ ಸುರಕ್ಷತೆ ಪ್ರತಿಜ್ಞೆ ಮಾಡಿಸಿದ ದಮನ್ ಕಲೆಕ್ಟರ್! ಕಿರಣ್ ಮಜುಂದಾರ್ ಶಾ ಪ್ರತಿಕ್ರಿಯೆ
ಥಾರ್, ಫಾರ್ಚೂನರ್ ಮಾಲೀಕರು ಸಾಮೂಹಿಕವಾಗಿ ಪ್ರತಿಜ್ಞೆ ಮಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇದಕ್ಕೆ ಉದ್ಯಮಿ ಕಿರಣ್ ಮಜುಂದಾರ್ ಶಾ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.