ದೇಶಪಾರ್ಟಿ ಮಾಡುವುದಕ್ಕಾಗಿ ನೃತ್ಯಗಾರ್ತಿಯರ ಅಪಹರಣ: 8 ಮಂದಿ ಬಂಧನ!
ಆರೋಪಿಗಳು ಗಾಳಿಯಲ್ಲಿ ಗುಂಡು ಹಾರಿಸಿದ್ದು ಸ್ಥಳೀಯರಲ್ಲಿ ಭೀತಿ ಉಂಟು ಮಾಡಿತ್ತು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಅಜಿತ್ ಸಿಂಗ್ ನಿವಾಸಕ್ಕೆ ತೆರಳಿ ನೃತ್ಯಗಾರ್ತಿಯರನ್ನು ರಕ್ಷಿಸಿ ಅಜಿತ್ ಸಿಂಗ್ ಸೇರಿ 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.