ದೇಶShocking: ಸಹೋದರಿ ವಿವಾಹದ ಖುಷಿಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ 23 ವರ್ಷದ ಯುವತಿಗೆ ಹೃದಯಾಘಾತ, ಸಾವು, Video Viral
ಆಶಾ ಭೋಸ್ಲೆ ಹಾಗೂ ಸೋನು ನಿಗಮ್ ಅವರು ಹಾಡಿರುವ ಶರಾರಾ…ಶರಾರಾ ಎಂಬ ಹಿಂದಿ ಗೀತೆಗೆ ಡ್ಯಾನ್ಸ್ ಮಾಡುವಾಗ ಆಕೆಗೆ ಹೃದಯಾಘಾತವಾಗಿದ್ದು, ಕೂಡಲೇ ವೇದಿಕೆ ಮೇಲೆಯೇ ಕುಸಿದು ಸಾವನ್ನಪ್ಪಿದ್ದಾರೆ.