ರಾಜ್ಯದಾಂಡೇಲಿ: ರೆಸಾರ್ಟ್ನಲ್ಲಿ ವೇಶ್ಯಾವಾಟಿಕೆ; ಮೂವರ ಬಂಧನ, ಆಂಧ್ರಪ್ರದೇಶ ಮೂಲದ 6 ಹುಡುಗಿಯರ ರಕ್ಷಣೆ!
ದಾಂಡೇಲಿ ಬಳಿಯ ರೆಸಾರ್ಟ್ ನಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಪೊಲೀಸರು ಬೇಧಿಸಿದ್ದು, ದಂಧೆ ನಡೆಸುತ್ತಿದ್ದ ಮೂರು ಜನರನ್ನು ಬಂಧಿಸಿ ಆಂಧ್ರ ಪ್ರದೇಶ ಮೂಲದ ಆರು ಹುಡುಗಿಯರನ್ನು ರಕ್ಷಣೆ ಮಾಡಿದ್ದಾರೆ.