danger mark

ದೆಹಲಿಯಲ್ಲಿ ಭಾರೀ ಮಳೆ: ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಯಮುನಾ ನದಿ; ತಗ್ಗು ಪ್ರದೇಶಗಳು ಜಲಾವೃತ! Video
ಮಂಗಳವಾರ ಬೆಳಿಗ್ಗೆ ಯಮುನಾ ನದಿಯ ನೀರಿನ ಮಟ್ಟ 205.81 ಮೀಟರ್ಗೆ ಏರಿದ್ದು, ಅಪಾಯದ ಮಟ್ಟ (205.33)ವನ್ನು ದಾಟಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉತ್ತರ ಭಾರತದಲ್ಲಿ ಮೇಘ ಸ್ಫೋಟ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಗಂಗಾ-ಯಮುನಾ
ನೆರೆ ಹೊರೆಯ ರಾಜ್ಯಗಳಲ್ಲಿ ಅಪಾರ ಪ್ರಮಾಣ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಗಂಗಾ, ಯಮುನಾ ಮತ್ತು ಗಾಗ್ರಾ ಸೇರಿದಂತೆ ಉತ್ತರ ಪ್ರದೇಶದ ಹಲವು ನದಿಗಳು ಉಕ್ಕಿ ಹರಿಯುತ್ತಿವೆ.

