ವಿದೇಶಡೊನಾಲ್ಡ್ ಟ್ರಂಪ್ ಅಪಾಯಕಾರಿ: ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮುಖ್ಯಸ್ಥ
ವಿಶ್ವಸಂಸ್ಥೆಯ ಮಾನವಹಕ್ಕುಗಳ ವಿಭಾಗದ ಮುಖ್ಯಸ್ಥ ಡೊನಾಲ್ಡ್ ಟ್ರಂಪ್ ಅವರನ್ನು ಅಪಾಯಕಾರಿ ಎಂದು ಹೇಳಿದ್ದು, ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಅಮೆರಿಕ ಅಧ್ಯಕ್ಷರಾಗಿ ಆಯ್ಕೆಗೊಂಡರೆ ಅಂತಾರಾಷ್ಟ್ರೀಯ ದೃಷ್ಟಿಯಿಂದ ಅಪಾಯ ಸಂಭವಿಸುವುದು ಖಂಡಿತಾ ಎಂದು ಅಭಿಪ್ರಾಯಪಟ್ಟಿದ್ದಾರೆ.