ರಾಜ್ಯತಾಯಿ-ಮಗು ಸಾವು ಬಳಿಕವೂ ಎಚ್ಚೆತ್ತುಕೊಳ್ಳದ ಸರ್ಕಾರ: ನಗರದ ಹಲವೆಡೆ ಅಪಾಯಕ್ಕೆ ಆಹ್ವಾನ ನೀಡುತ್ತಿವೆ ವಿದ್ಯುತ್ ತಂತಿಗಳು!
ಇಂಟರ್ನೆಟ್ ಪೂರೈಕೆದಾರರು ಹಾಕಿರುವ ಆಪ್ಟಿಕಲ್ ಫೈಬರ್ ಕೇಬಲ್ಗಳು ಆಗಾಗ್ಗೆ ರಸ್ತೆ ಮತ್ತು ಫುಟ್ಪಾತ್'ಗಳ ಮೇಲೆ ಜೋತು ಬೀಳುತ್ತಿದ್ದು, ಇದರಿಂದ ಹಲವು ಪಾದಚಾರಿಗಳು ಗಾಯಗೊಳ್ಳುತ್ತಿದ್ದಾರೆ.