Danish Kaneria

'India my Matrubhumi', ಜೈ ಶ್ರೀರಾಮ್: ಸಂಚಲನ ಸೃಷ್ಟಿಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗನ ಹೇಳಿಕೆ!
ಕ್ರಿಕೆಟ್

'India my Matrubhumi', ಜೈ ಶ್ರೀರಾಮ್: ಸಂಚಲನ ಸೃಷ್ಟಿಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗನ ಹೇಳಿಕೆ!

ನನಗೆ ಭಾರತ ದೇವಾಲಯ ಇದ್ದಂತೆ. ಪ್ರಸ್ತುತ, ಭಾರತೀಯ ಪೌರತ್ವ ಪಡೆಯುವ ಬಗ್ಗೆ ಯಾವುದೇ ಯೋಜನೆ ಹೊಂದಿಲ್ಲ. ಭವಿಷ್ಯದಲ್ಲಿ ನನ್ನಂತಹ ಯಾರಾದರೂ ಹಾಗೆ ಮಾಡಲು ನಿರ್ಧರಿಸಿದರೆ, ನಮ್ಮಂತಹ ಜನರಿಗೆ CAA ಈಗಾಗಲೇ ಜಾರಿಯಲ್ಲಿದೆ ಎಂದು ಅವರು ಹೇಳಿದ್ದಾರೆ.

'ದೇಶಭಕ್ತಿ ತೋರಿಸುವುದನ್ನು ನಿಲ್ಲಿಸಿ': ಕ್ರಿಕೆಟ್ ವಿಚಾರದಲ್ಲಿ BCCI ವಿರುದ್ಧ ಕಿಡಿಕಾರಿದ ಪಾಕ್‌ನ ಹಿಂದೂ ಕ್ರಿಕೆಟಿಗ, Video!
ಕ್ರಿಕೆಟ್

'ದೇಶಭಕ್ತಿ ತೋರಿಸುವುದನ್ನು ನಿಲ್ಲಿಸಿ': ಕ್ರಿಕೆಟ್ ವಿಚಾರದಲ್ಲಿ BCCI ವಿರುದ್ಧ ಕಿಡಿಕಾರಿದ ಪಾಕ್‌ನ ಹಿಂದೂ ಕ್ರಿಕೆಟಿಗ, Video!

ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಡ್ಯಾನಿಶ್ ಕನೇರಿಯಾ ಅವರು ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ 2025 (ಡಬ್ಲ್ಯೂಸಿಎಲ್) ನಲ್ಲಿ ಭಾರತ-ಪಾಕಿಸ್ತಾನ ಪಂದ್ಯ ರದ್ದಾದ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದಾರೆ.

Pahalgam Terror Attack: 'ಇಡೀ ಜಗತ್ತು ಖಂಡಿಸುತ್ತಿದೆ.. ಪಾಕಿಸ್ತಾನ ಪ್ರಧಾನಿ ಏಕೆ ಮೌನವಾಗಿದ್ದಾರೆ?'; ಮಾಜಿ ಪಾಕ್ ಕ್ರಿಕೆಟಿಗ ಕೆಂಡ!
ವಿದೇಶ

Pahalgam Terror Attack: 'ಇಡೀ ಜಗತ್ತು ಖಂಡಿಸುತ್ತಿದೆ.. ಪಾಕಿಸ್ತಾನ ಪ್ರಧಾನಿ ಏಕೆ ಮೌನವಾಗಿದ್ದಾರೆ?'; ಮಾಜಿ ಪಾಕ್ ಕ್ರಿಕೆಟಿಗ ಕೆಂಡ!

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರ ದಾಳಿ ವಿಚಾರವಾಗಿ ಇಡೀ ಜಗತ್ತು ಖಂಡಿಸುತ್ತಿದ್ದು, ಆದರೆ ಪಾಕಿಸ್ತಾನ ಪ್ರಧಾನಿ Shehbaz Sharif ಮಾತ್ರ ಈ ಬಗ್ಗೆ ಒಂದೇ ಒಂದು ಮಾತು ಕೂಡ ಆಡಿಲ್ಲ ಎಂದು ಪಾಕಿಸ್ತಾನ ಮಾಜಿ ಕ್ರಿಕೆಟಿಗ ದನಿಶ್ ಕನೇರಿಯಾ ಹೇಳಿದ್ದಾರೆ.

Champions Trophy 2025: ನಾಳೆ ಭಾರತ-ಪಾಕ್ ಪಂದ್ಯ; PCB ವಿರುದ್ದ ಡ್ಯಾನಿಶ್ ಕನೇರಿಯಾ ಕಿಡಿ! ಕಾರಣ ಇಷ್ಟೇ...
ಕ್ರಿಕೆಟ್

Champions Trophy 2025: ನಾಳೆ ಭಾರತ-ಪಾಕ್ ಪಂದ್ಯ; PCB ವಿರುದ್ದ ಡ್ಯಾನಿಶ್ ಕನೇರಿಯಾ ಕಿಡಿ! ಕಾರಣ ಇಷ್ಟೇ...

ಕರಾಚಿಯಲ್ಲಿ ನಡೆದ ಆರಂಭಿಕ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 60 ರನ್‌ಗಳಿಂದ ಸೋತಿದ್ದರಿಂದ 1996 ರಿಂದಾಚೆಗೆ ಇದೇ ಮೊದಲ ಬಾರಿಗೆ ತನ್ನದೇ ದೇಶದಲ್ಲಿ ನಡೆಯುತ್ತಿರುವ ಐಸಿಸಿ ಟೂರ್ನಮೆಂಟ್ ನಲ್ಲಿ ಪಾಕಿಸ್ತಾನ ತೀವ್ರ ಕಳಪೆ ಆಟ ಪ್ರದರ್ಶಿಸಿದೆ.

India vs Pakistan: Virat Kohli ಚಪ್ಪಲಿಗೂ Babar Azam ಸಮವಲ್ಲ: ಪಾಕ್ ಮಾಜಿ ಆಟಗಾರನ ಅಚ್ಚರಿ ಹೇಳಿಕೆ
ಕ್ರಿಕೆಟ್

India vs Pakistan: Virat Kohli ಚಪ್ಪಲಿಗೂ Babar Azam ಸಮವಲ್ಲ: ಪಾಕ್ ಮಾಜಿ ಆಟಗಾರನ ಅಚ್ಚರಿ ಹೇಳಿಕೆ

ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಮತ್ತು ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ನಡುವಿನ ಹೋಲಿಕೆಗಳು ಭಾರಿ ಸುದ್ದಿಗೆ ಗ್ರಾಸವಾಗುತ್ತಿರುವಂತೆಯೇ, ಬಾಬರ್ ಅಜಂ ಭಾರತದ ವಿರಾಟ್ ಕೊಹ್ಲಿಯ ಕಾಲಿನ ಚಪ್ಪಲಿಗೂ ಸಮವಿಲ್ಲ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಕೇಸರಿ ಧ್ವಜ ಹಿಡಿದು ಜೈ ಶ್ರೀ ರಾಮ್ ಎಂದ ಪಾಕಿಸ್ತಾನ ಮಾಜಿ ಕ್ರಿಕೆಟಿಗ!
ಕ್ರಿಕೆಟ್

ಕೇಸರಿ ಧ್ವಜ ಹಿಡಿದು ಜೈ ಶ್ರೀ ರಾಮ್ ಎಂದ ಪಾಕಿಸ್ತಾನ ಮಾಜಿ ಕ್ರಿಕೆಟಿಗ!

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯವಾದ ರಾಮಮಂದಿರದ ಬಗ್ಗೆ ಭಾರತದಲ್ಲಿ ಮಾತ್ರವಲ್ಲದೆ ಪಾಕಿಸ್ತಾನದಲ್ಲೂ ಜನರು ಕುತೂಹಲ ತೋರುತ್ತಿದ್ದಾರೆ. ಜನವರಿ 22 ರಂದು ರಾಮ್ ಲಲ್ಲಾ ಪ್ರಾಣ ಪ್ರತಿಷ್ಠಾಪನೆಗಾಗಿ  ಜನರು ಕುತೂಹಲದಿಂದ ಕಾಯುತ್ತಿದ್ದಾರೆ.

ಹಿರಿಯ ಸ್ಪಿನ್ನರ್ ಅಶ್ವಿನ್‌ರನ್ನು ಯಾಕೆ ಆಯ್ಕೆ ಮಾಡಿಲ್ಲ: ಕೋಚ್ ದ್ರಾವಿಡ್‌ರನ್ನು ಪ್ರಶ್ನಿಸಿದ ಪಾಕ್ ಮಾಜಿ ಕ್ರಿಕೆಟಿಗ
ಕ್ರಿಕೆಟ್

ಹಿರಿಯ ಸ್ಪಿನ್ನರ್ ಅಶ್ವಿನ್‌ರನ್ನು ಯಾಕೆ ಆಯ್ಕೆ ಮಾಡಿಲ್ಲ: ಕೋಚ್ ದ್ರಾವಿಡ್‌ರನ್ನು ಪ್ರಶ್ನಿಸಿದ ಪಾಕ್ ಮಾಜಿ ಕ್ರಿಕೆಟಿಗ

ಇಂಗ್ಲೆಂಡ್ ವಿರುದ್ಧದ ಮರುನಿಗದಿತ ಐದನೇ ಟೆಸ್ಟ್‌ನಲ್ಲಿ ಭಾರತದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರನ್ನು ಆಯ್ಕೆ ಮಾಡದಿರುವ ನಿರ್ಧಾರವನ್ನು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಡ್ಯಾನಿಶ್ ಕನೇರಿಯಾ ಪ್ರಶ್ನಿಸಿದ್ದಾರೆ.

ಐಸಿಸಿ ಮುನ್ನಡೆಸಲು ಸೌರವ್ ಗಂಗೂಲಿ ಯೋಗ್ಯ: ಪಾಕ್ ಮಾಜಿ ಕ್ರಿಕೆಟಿಗ ಡ್ಯಾನಿಶ್ ಕನೇರಿಯಾ
ಕ್ರಿಕೆಟ್

ಐಸಿಸಿ ಮುನ್ನಡೆಸಲು ಸೌರವ್ ಗಂಗೂಲಿ ಯೋಗ್ಯ: ಪಾಕ್ ಮಾಜಿ ಕ್ರಿಕೆಟಿಗ ಡ್ಯಾನಿಶ್ ಕನೇರಿಯಾ

ಸೌರವ್ ಗಂಗೂಲಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ) ಯನ್ನು ಮುನ್ನಡೆಸಲು ಯೋಗ್ಯರಾಗಿದ್ದು, ಆ ಹುದ್ದೆಯನ್ನು ಅಲಂಕರಿಸಲು ಆಯಾ ಕ್ರಿಕೆಟ್ ಮಂಡಳಿಗಳು ಬೆಂಬಲಿಸದಿರಲು ಯಾವುದೇ ಕಾರಣವಿಲ್ಲ ಎಂದು ಪಾಕಿಸ್ತಾನದ ಮಾಜಿ ಸ್ಪಿನ್ನರ್ ಡ್ಯಾನಿಶ್ ಕನೇರಿಯಾ ಭಾನುವಾರ ಹೇಳಿದ್ದಾರೆ.

ನನ್ನ ಹೇಳಿಕೆಯನ್ನು ಸಂದರ್ಭಾತೀತವಾಗಿ ಬಳಸಲಾಗಿದೆ- ಶೊಯೆಬ್ ಅಖ್ತರ್ 
ಕ್ರಿಕೆಟ್

ನನ್ನ ಹೇಳಿಕೆಯನ್ನು ಸಂದರ್ಭಾತೀತವಾಗಿ ಬಳಸಲಾಗಿದೆ- ಶೊಯೆಬ್ ಅಖ್ತರ್ 

ಪಾಕಿಸ್ತಾನ ತಂಡದ ಮಾಜಿ ಲೆಗ್ ಸ್ಪಿನ್ನರ್ ದನೀಶ ಕನೇರಿಯಾ ಅವರು ಹಿಂದೂ ಧರ್ಮ ಎಂಬ ಕಾರಣಕ್ಕೆೆ ಅವರನ್ನು ಕೆಲ ಆಟಗಾರರು ತಾರತಮ್ಯ ಮಾಡಿದ್ದರು ಎಂದು ಆರೋಪ ಮಾಡಿದ್ದ ಮಾಜಿ ವೇಗಿ ಶೊಯೆಬ್ ಅಖ್ತರ್ ಸ್ಪಷ್ಟನೆ ನೀಡಲು ಮುಂದಾಗಿದ್ದು, ನನ್ನ ಹೇಳಿಕೆಯನ್ನು ಸಂದರ್ಭಾತೀತವಾಗಿ ಬಳಸಲಾಗಿದೆ ಎಂದು ದೂರಿದ್ದಾರೆ.