Daredevil Musthafa

'ಡೇರ್‌ಡೆವಿಲ್ ಮುಸ್ತಾಫಾ' ಯಶಸ್ವಿ ಪ್ರದರ್ಶನ; ವಿದೇಶಗಳಲ್ಲೂ ಚಿತ್ರ ಬಿಡುಗಡೆಗೆ ಸಿದ್ಧತೆ
ಕೆ ಪಿ ಪೂರ್ಣಚಂದ್ರ ತೇಜಸ್ವಿ ಅವರ ಸಣ್ಣ ಕಥೆ ಆಧರಿಸಿ ನಿರ್ಮಾಣವಾಗಿರುವ 'ಡೇರ್‌ಡೆವಿಲ್ ಮುಸ್ತಾಫಾ' ಸಿನಿಮಾ ರಾಜ್ಯಾದ್ಯಂತ ಎರಡನೇ ವಾರ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಚಿತ್ರದ ಬಗ್ಗೆ ಹಲವು ಸೆಲೆಬ್ರಿಟಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಡೇರ್ ಡೆವಿಲ್ ಮುಸ್ತಾಫಾ ಚಿತ್ರದ ಟ್ರೈಲರ್
ಕೆ.ಪಿ ಪೂರ್ಣಚಂದ್ರ ತೇಜಸ್ವಿಯವರ ಕತೆ ಆಧಾರಿತ ಡೇರ್ ಡೆವಿಲ್ ಮುಸ್ತಾಫಾ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಶಶಾಂಕ್ ಸೋಗಲ್ ನಿರ್ದೇಶಿಸಿದ್ದಾರೆ.

ನಟ ಧನಂಜಯ್ ಸಾಥ್ ಕೊಟ್ಟಿರುವ 'ಡೇರ್‌ಡೆವಿಲ್ ಮುಸ್ತಾಫಾ' ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿ
ಕನ್ನಡದ ಪ್ರಸಿದ್ಧ ಲೇಖಕ ಪೂರ್ಣಚಂದ್ರ ತೇಜಸ್ವಿಯವರ ಅತ್ಯಂತ ಪ್ರೀತಿಯ ಸಣ್ಣ ಕಥೆಗಳಲ್ಲಿ ಒಂದನ್ನು ಜೀವಂತಗೊಳಿಸುವ ಕೆಲಸವನ್ನು ನಿರ್ದೇಶಕ ಶಶಾಂಕ್ ಸೋಗಲ್ ಮಾಡಿದ್ದಾರೆ. ಚಿತ್ರಕ್ಕೆ ಡೇರ್‌ಡೆವಿಲ್ ಮುಸ್ತಾಫಾ ಎಂದು ಹೆಸರಿಡಲಾಗಿದೆ.

ನೂರು ಕಣ್ಣು ಸಾಲದು ಅಣ್ಣಾವ್ರ ಈ ಅನಿಮೇಶನ್ ಹಾಡು ನೋಡಲು: ನಿನ್ನಂಥೋರ್ ಯಾರೂ ಇಲ್ವಲ್ಲೋ ಲೋಕದಾ ಮ್ಯಾಲೆ!
ಒಂದಿಲ್ಲೊಂದು ಪ್ರಯೋಗಗಳನ್ನು ಮಾಡುತ್ತಾ ಕನ್ನಡ ಚಿತ್ರರಂಗದಲ್ಲಿ ಸದ್ದು ಮಾಡುತ್ತಿರುವ ಹೊಸಬರ 'ಡೇರ್ ಡೆವಿಲ್ ಮುಸ್ತಾಫಾ' ಸಿನಿಮಾ ತಂಡ ಇತ್ತೀಚಿಗಷ್ಟೆ 'ನಿನ್ನಂಥೋರ್ ಯಾರೂ ಇಲ್ವಲ್ಲೋ ಲೋಕದಾ ಮ್ಯಾಲೆ' ಎನ್ನುವ ಅಣ್ಣಾವ್ರ ಅನಿಮೇಷನ್ ಹಾಡನ್ನು ಯೂಟ್ಯೂಬಿನಲ್ಲಿ ಬಿಡುಗಡೆಗೊಳಿಸಿತ್ತು. ಬಹು ಬೇಗನೆ 1.9 ಲಕ್ಷ ನೋಟಗಳನ್ನು ಸಂಪಾದಿಸಿ, ಹೊಸ ಸೆನ್ಸೇಷನ್ ಸೃಷ್ಟಿಸುತ್ತಿದೆ.

'ನಿನ್ನಂಥೋರ್ ಯಾರೂ ಇಲ್ವಲ್ಲೋ' ಡಾ.ರಾಜ್ ಆನಿಮೇಷನ್ ಹಾಡು!
ಡೇರ್ ಡೇವಿಲ್ ಮುಸ್ತಾಫಾ ಚಿತ್ರತಂಡ ಡಾ.ರಾಜ್ ಕುಮಾರ್ ಗೆ ಗೌರವಾರ್ಥ ಆನಿಮೇಷನ್ ಹಾಡೊಂದನ್ನು ಬಿಡುಗಡೆ ಮಾಡಿದೆ. ಹಾಡನ್ನು ವಾಸುಕಿ ವೈಭವ್ ಹಾಡಿದ್ದಾರೆ.

