Darling Krishna

ಡೈರೆಕ್ಟರ್ ಪಿ.ಸಿ. ಶೇಖರ್, 'ಲವ್ ಮಾಕ್ಟೇಲ್' ಕೃಷ್ಣ ಸಿನಿಮಾಗೆ ನಾಯಕಿಯಾಗಿ ಆಶಿಕಾ ರಂಗನಾಥ್ ಆಯ್ಕೆ
ಆಶಿಕಾ ರಂಗನಾಥ್ ಅಭಿನಯದ ಅವತಾರ ಪುರುಷ, ಮದಗಜ ಮತ್ತು ರೇಮೊ ಮೂರು ಸಿನಿಮಾಗಳು ಬಿಡುಗಡೆಗೆ ಕಾದುನಿಂತಿವೆ. ಅಲ್ಲದೆ ಮೆಡಿಕಲ್ ಥ್ರಿಲ್ಲರ್ ಸಿನಿಮಾ O2 ಸಿನಿಮಾದಲ್ಲಿಯೂ ಆಶಿಕಾ ನಟಿಸುತ್ತಿದ್ದಾರೆ.

''ಲವ್ ಮಿ or ಹೇಟ್ ಮಿ'' ಚಿತ್ರಕ್ಕೆ ಬೆಂಗಳೂರಿನಲ್ಲಿ ಮುಹೂರ್ತ
ಡಾರ್ಲಿಂಗ್ ಕೃಷ್ಣ, ರಚಿತಾ ರಾಮ್ ಅಭಿನಯದ "ಲವ್ ಮಿ or ಹೇಟ್ ಮಿ" ಮುಹೂರ್ತ ನೆರವೇರಿದೆ. ಬೆಂಗಳೂರಿನ ದೇವಾಲಯವೊಂದರಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ ಚಿತ್ರದ ಮೊದಲ ಸನ್ನಿವೇಶಕ್ಕೆ ಮಿಲನ ನಾಗರಾಜ್ ಆರಂಭ ಫಲಕ ತೋರಿದ್ದು, ದಿನಕರ್ ತೂಗುದೀಪ ಕ್ಯಾಮೆರಾ ಚಾಲನೆ ಮಾಡಿದರು.

'ಲವ್ ಮಾಕ್ ಟೇಲ್' ಕೃಷ್ಣ, ಪಿಸಿ ಶೇಖರ್, ಕಡ್ಡಿಪುಡಿ ಚಂದ್ರು ತಂಡದಿಂದ ರೊಮ್ಯಾಂಟಿಕ್ ಕಾಮಿಡಿ ಸಿನಿಮಾ!
ಪಿ.ಸಿ ಶೇಖರ್ ನಿರ್ದೇಶಿಸುತ್ತಿರುವ ಹೊಸ ರೊಮ್ಯಾಂಟಿಕ್ ಕಾಮಿಡಿ ಸಿನಿಮಾ. ಈ ಸಿನಿಮಾವನ್ನು ಕಡ್ಡಿಪುಡಿ ಸಿನಿಮಾ ಖ್ಯಾತಿನ ನಟ ಚಂದ್ರು ನಿರ್ಮಿಸುತ್ತಿದ್ದಾರೆ.

ಲವ್ ಮಾಕ್ಟೇಲ್-2 ನಿರ್ದೇಶನ ಸವಾಲಿನ ಸಂಗತಿ: ನಟ ಡಾರ್ಲಿಂಗ್ ಕೃಷ್ಣ
ನಟ-ನಿರ್ದೇಶಕ ಕೃಷ್ಣ ಲವ್ ಮಾಕ್‌ಟೇಲ್-2 ಚಿತ್ರದ ಚಿತ್ರೀಕರಣ ಮುಗಿಸಿದ ಖುಷಿಯಲ್ಲಿದ್ದು, ಉಳಿದ ಪ್ಯಾಚ್ ವರ್ಕ್ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ.

ಡಾರ್ಲಿಂಗ್ ಕೃಷ್ಣನ ಹುಟ್ಟುಹಬ್ಬಕ್ಕೆ 'ಶುಗರ್ ಫ್ಯಾಕ್ಟರಿ' ಟೀಸರ್
ನಟ ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬದಂದು ಅವರು ನಾಯಕನಾಗಿ ಅಭಿನಯಿಸಿ ದ ಶುಗರ್ ಫ್ಯಾಕ್ಟರಿ ಸಿನಿಮಾ ಟೀಸರ್ ಬಿಡುಗಡೆಯಾಗಿದೆ. ಕಷ್ಣ ಅವರ ಹುಟ್ಟುಹಬ್ಬಕ್ಕೆಉಡುಗೊರೆಯಾಗಿ ಟೀಸರ್ ಅನ್ನು ಬೆಳಿಗ್ಗೆ 11.30ಕ್ಕೆ ರಿಲೀಸ್ ಮಾಡಲಾಗಿದೆ.

ಹಲವರ ಹೃದಯ ಗೆಲ್ಲಲು 'ಲವ್ ಮಾಕ್ಟೇಲ್' ಅವಕಾಶ ನೀಡಿತು: ಡಾರ್ಲಿಂಗ್ ಕೃಷ್ಣಾ
ಸ್ಯಾಂಡಲ್ವುಡ್ನ ಬಹುಬೇಡಿಕೆ ನಟರಲ್ಲಿ ಡಾರ್ಲಿಂಗ್ ಕೃಷ್ಣ ಹೆಸರು ಕೂಡ ಮುಂಚೂಣಿಯಲ್ಲಿದೆ. 2020ರ ಆರಂಭದಲ್ಲಿ ತೆರೆಕಂಡ ‘ಲವ್ ಮಾಕ್ಟೇಲ್’ ಸಿನಿಮಾ ಸೂಪರ್ ಹಿಟ್ ಆದ ಬಳಿಕ ಅವರ ಡಿಮ್ಯಾಂಡ್ ಹೆಚ್ಚಿದೆ.

ರೊಮ್ಯಾಂಟಿಕ್ ಡ್ರಾಮಾ 'ಲವ್ ಮಿ or ಹೇಟ್ ಮೀ': ಮೊದಲ ಬಾರಿಗೆ ರಚಿತಾ ರಾಮ್, ಡಾರ್ಲಿಂಗ್ ಕೃಷ್ಣ ಒಟ್ಟಿಗೆ ತೆರೆ ಮೇಲೆ!
ಲವ್ ಮಾಕ್ಟೇಲ್ ಚಿತ್ರ ಯಶಸ್ಸಿನ ಬಳಿಕ ಸಾಕಷ್ಟು ಚಿತ್ರಗಳಲ್ಲಿ ತೊಡಗಿಸಿಕೊಂಡಿರುವ ನಟ ಡಾರ್ಲಿಂಗ್ ಕೃಷ್ಣ ಇದೇ ಮೊದಲ ಬಾರಿಗೆ ಡಿಂಪಲ್ ಕ್ವೀನ್ ರಚಿತಾ ರಾಮ್ ರೊಂದಿಗೆ ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ.

ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್'ಗೆ ಕೊರೋನಾ ಸೋಂಕು ದೃಢ
ಲವ್ ಮಾಕ್ಟೈಲ್ ಖ್ಯಾತ ಜೋಡಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್'ಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಮಾಲ್ಡೀವ್ಸ್ ನಲ್ಲಿ ಕೃಷ್ಣ-ಮಿಲನ ಮಹೋತ್ಸವ
ಫೆಬ್ರವರಿ 14ರ ಪ್ರೇಮಿಗಳ ದಿನ ಬೆಂಗಳೂರು ರೆಸಾರ್ಟ್ ವೊಂದರಲ್ಲಿ ಅದ್ದೂರಿಯಾಗಿ ಮದುವೆಯಾದ ಲವ್ ಮಾಕ್ಟೇಲ್ ಸಿನಿಮಾ ಖ್ಯಾತಿಯ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಈಗ ಹನಿಮೂನ್ ಮೂಡ್ ನಲ್ಲಿದ್ದಾರೆ.

