Darshan,

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ಗಿದ್ದ ಕೊನೆ ಅವಕಾಶವೂ ಮಿಸ್; 2 ಅರ್ಜಿ ವಜಾ
ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ಗಿದ್ದ ಕೊನೆ ಅವಕಾಶವೂ ಮಿಸ್; 2 ಅರ್ಜಿ ವಜಾ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಮತ್ತೊಂದು ಶಾಕ್ ಎದುರಾಗಿದೆ. ದರ್ಶನ್ ಪರ ವಕೀಲರು ಸಲ್ಲಿಸಿದ್ದ ಎರಡು ಅರ್ಜಿಗಳನ್ನು 59ನೇ ಸಿಸಿಹೆಚ್ ನ್ಯಾಯಾಲಯ ವಜಾಗೊಳಿಸಿದೆ.

'ಪವಿತ್ರಾ ನನ್ನ ಹೆಂಡತಿ, ಆಕೆಗೆ ಅಸಹ್ಯ ಆಗುವಂತ ಮೆಸೇಜ್‌ ಮಾಡ್ತೀಯಾ?'; ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದಿದ್ದ ದರ್ಶನ್‌: ನಟನ ಕ್ರೂರತ್ವ ಬಿಚ್ಚಿಟ್ಟ ಪ್ರದೋಷ್‌!
ರಾಜ್ಯ

'ಪವಿತ್ರಾ ನನ್ನ ಹೆಂಡತಿ, ಆಕೆಗೆ ಅಸಹ್ಯ ಆಗುವಂತ ಮೆಸೇಜ್‌ ಮಾಡ್ತೀಯಾ?'; ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದಿದ್ದ ದರ್ಶನ್‌: ನಟನ ಕ್ರೂರತ್ವ ಬಿಚ್ಚಿಟ್ಟ ಪ್ರದೋಷ್‌!

ದರ್ಶನ್‌ ಹೇಗೆ ಪರಿಚಯವಾದರೂ ಎಂಬ ಪ್ರಾಥಮಿಕ ಮಾಹಿತಿಯಿಂದ ಹಿಡಿದು ರೇಣುಕಾಸ್ವಾಮಿ ಹತ್ಯೆಗೈದು, ಆತನ ಮೃತ ದೇಹವನ್ನು ಹೇಗೆ ಕಾಮಾಕ್ಷಿಪಾಳ್ಯದ ಚರಂಡಿ ಬಳಿ ಬಿಸಾಡಲಾಯಿತು ಎಂಬ ಬಗ್ಗೆ ಮಾಹಿತಿ ನೀಡಿದ್ದಾರೆ.

ಕೋರ್ಟ್‌ನಲ್ಲಿ ನಟ ದರ್ಶನ್‌ಗೆ ಮತ್ತೆ ಶಾಕ್: ಪ್ರದೋಷ್ ಹೇಳಿಕೆ ಮುಂದೂಡಿಕೆ ಅರ್ಜಿ ತಿರಸ್ಕೃತ; ಸೆಪ್ಟೆಂಬರ್ 28ರಂದೇ ಹೇಳಿಕೆ ದಾಖಲು..!
ರಾಜ್ಯ

ಕೋರ್ಟ್‌ನಲ್ಲಿ ನಟ ದರ್ಶನ್‌ಗೆ ಮತ್ತೆ ಶಾಕ್: ಪ್ರದೋಷ್ ಹೇಳಿಕೆ ಮುಂದೂಡಿಕೆ ಅರ್ಜಿ ತಿರಸ್ಕೃತ; ಸೆಪ್ಟೆಂಬರ್ 28ರಂದೇ ಹೇಳಿಕೆ ದಾಖಲು..!

ದರ್ಶನ್ ಪರ ಹಿರಿಯ ವಕೀಲ ಹಶ್ಮತ್ ಪಾಷಾ ವಾದ ಮಂಡಿಸಿ, ಹೈಕೋರ್ಟ್ ಆದೇಶದ ಪ್ರಮಾಣೀಕೃತ ಪ್ರತಿ ತಡವಾಗಿ ದೊರೆತಿದ್ದು, ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಕನಿಷ್ಠ 10 ದಿನಗಳ ಕಾಲಾವಕಾಶ ಅಗತ್ಯವಿದೆ.

ದರ್ಶನ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್: 59ನೇ CHH ಕೋರ್ಟ್ ಆದೇಶ ರದ್ದು!
ರಾಜ್ಯ

ದರ್ಶನ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್: 59ನೇ CHH ಕೋರ್ಟ್ ಆದೇಶ ರದ್ದು!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿ ರಿಲೀಫ್ ಸಿಕ್ಕಿದೆ. ಎ14 ಪ್ರದೋಷ್ ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಇಂದು ಆದೇಶ ಪ್ರಕಟಿಸಿದೆ.

ತಮ್ಮ ವಿವಾಹಕ್ಕೆ ನಟ ದರ್ಶನ್ ಗೆ ಆಹ್ವಾನ ನೀಡಲಿಲ್ವಾ?  ಚಿಕ್ಕಣ್ಣ ಹೇಳಿದ್ದೇನು?
ಸಿನಿಮಾ ಸುದ್ದಿ

ತಮ್ಮ ವಿವಾಹಕ್ಕೆ ನಟ ದರ್ಶನ್ ಗೆ ಆಹ್ವಾನ ನೀಡಲಿಲ್ವಾ? ಚಿಕ್ಕಣ್ಣ ಹೇಳಿದ್ದೇನು?

ಮೈಸೂರು ಮೂಲದ ಪಾವನಾ ಗೌಡ ಅವರೊಂದಿಗೆ ಚಿಕ್ಕಣ್ಣ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು, ಮೈಸೂರಿನ ಸ್ಪೆಕ್ಟ್ರಮ್ ಹಾಲ್‌ನಲ್ಲಿ ಅದ್ದೂರಿಯಾಗಿ ಮದುವೆ ಕಾರ್ಯಕ್ರಮ ನಡೆಯಲಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!
ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ಗೆ ಅತಿದೊಡ್ಡ ಸಂಕಷ್ಟ ಎದುರಾಗಿದ್ದು ಕೊಲೆ ಪ್ರಕರಣದ 14ನೇ ಆರೋಪಿ ಪ್ರದೋಷ್ ಸಲ್ಲಿಸಿದ್ದ ಮಾಫಿ ಸಾಕ್ಷಿ ಅರ್ಜಿಯನ್ನು ಬೆಂಗಳೂರಿನ 59ನೇ ಸಿಸಿಹೆಚ್ ಕೋರ್ಟ್ ಅಂಗೀಕರಿಸಿದೆ.

D Boss, D Boss ಜೈಕಾರಕ್ಕೆ ಗರಂ: ನಿಮ್ಮಂತವರಿಂದಲೇ ತೊಂದರೆ ಆಗ್ತೀರೋದು, ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಬುದ್ಧಿ ಮಾತು, Video!
ಸಿನಿಮಾ ಸುದ್ದಿ

D Boss, D Boss ಜೈಕಾರಕ್ಕೆ ಗರಂ: ನಿಮ್ಮಂತವರಿಂದಲೇ ತೊಂದರೆ ಆಗ್ತೀರೋದು, ಅಭಿಮಾನಿಗಳಿಗೆ ವಿಜಯಲಕ್ಷ್ಮಿ ಬುದ್ಧಿ ಮಾತು, Video!

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲು ಸೇರಿದ್ದಾರೆ. ಇನ್ನು ಕೋರ್ಟ್ ನಲ್ಲಿ ವಿಚಾರಣೆ ಪ್ರಕ್ರಿಯೆ ಆರಂಭವಾಗಿದೆ. ಈ ಮಧ್ಯೆ ದರ್ಶನ್ ಅಭಿಮಾನಿಯೊಬ್ಬರ ಮದುವೆ ಕಾರ್ಯಕ್ರಮಕ್ಕೆ ಇತ್ತೀಚೆಗೆ ವಿಜಯಲಕ್ಷ್ಮಿ ಭೇಟಿ ನೀಡಿದ್ದರು.

ಪ್ರದೋಷ್ ಮಾಫಿ ಸಾಕ್ಷಿ ದರ್ಶನ್‌ಗೆ ದೊಡ್ಡ ಕಂಟಕ: 'ದೇವರಿಗೆ ಗೊತ್ತು ಅಷ್ಟೇ ಸಾಕು' ಎಂದು ಪೋಸ್ಟ್ ಹಾಕಿದ ವಿಜಯಲಕ್ಷ್ಮಿ, ಕಾರಣವೇನು?
ಸಿನಿಮಾ ಸುದ್ದಿ

ಪ್ರದೋಷ್ ಮಾಫಿ ಸಾಕ್ಷಿ ದರ್ಶನ್‌ಗೆ ದೊಡ್ಡ ಕಂಟಕ: 'ದೇವರಿಗೆ ಗೊತ್ತು ಅಷ್ಟೇ ಸಾಕು' ಎಂದು ಪೋಸ್ಟ್ ಹಾಕಿದ ವಿಜಯಲಕ್ಷ್ಮಿ, ಕಾರಣವೇನು?

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್​​ಗೆ ಸಾಲು ಸಾಲು ಸಂಕಷ್ಟಗಳು ಎದುರಾಗುತ್ತಿವೆ. ಪ್ರಕರಣದ ಮತ್ತೋರ್ವ ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ವಿರುದ್ಧ ಹೈಕೋರ್ಟ್ ನಲ್ಲಿ ದರ್ಶನ್ ಅರ್ಜಿ ಸಲ್ಲಿಸಿದ್ದು ಅಲ್ಲಿಯೂ ಅವರಿಗೆ ಹಿನ್ನಡೆಯಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮಾಫಿ ಸಾಕ್ಷಿಯಾಗಲು A-14 ಪ್ರದೋಷ್ ಅರ್ಜಿ; ನಟ ದರ್ಶನ್‌ಗೆ ಹೆಚ್ಚಿದ ಸಂಕಷ್ಟ..!
ರಾಜ್ಯ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮಾಫಿ ಸಾಕ್ಷಿಯಾಗಲು A-14 ಪ್ರದೋಷ್ ಅರ್ಜಿ; ನಟ ದರ್ಶನ್‌ಗೆ ಹೆಚ್ಚಿದ ಸಂಕಷ್ಟ..!

ತಾನು ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ವಿಷಯಗಳನ್ನು ನ್ಯಾಯಾಲಯದ ಮುಂದೆ ಸತ್ಯವಾಗಿ ತಿಳಿಸಲು ಸಿದ್ಧನಿದ್ದು, ತನ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಬೇಕು ಎಂದು ಕೋರಿದ್ದಾರೆ.