ರಾಜಕೀಯತಂದೆ ಧ್ರುವನಾರಾಯಣ್-ತಾಯಿ ವೀಣಾ ನಿಧನ: ಕೈ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್ ಗೆ JDS ಬೆಂಬಲ
ಇತ್ತೀಚೆಗಷ್ಟೇ ತಂದೆ ಧ್ರುವನಾರಾಯಣ್ ಕಳೆದುಕೊಂಡು ಅವರ ಸ್ಥಾನದಲ್ಲಿ ಸ್ಪರ್ಧೆ ಮಾಡುತ್ತಿರುವ ದರ್ಶನ್ ಧ್ರುವನಾರಾಯಣ್ ಗೆ ಇದೀಗ ತಾಯಿ ವಿಯೋಗವಾದ ಬೆನ್ನಲ್ಲೇ ದರ್ಶನ್ ಗೆ ನೈತಿಕ ಬೆಂಬಲ ನೀಡುವ ನಿಟ್ಟಿನಲ್ಲಿ ಸ್ಥಳೀಯ ಜೆಡಿಎಸ್ ಮುಖಂಡರು ಸ್ಪರ್ಧೆಯಿಂದ ಹಿಂದೆ ಸರಿದು ಬೆಂಬಲ ನೀಡುವ ಕುರಿತು ಘೋಷಣೆ ಮಾಡಿದ್ದಾರೆ.