Darshan fan

ನಟಿ ರಮ್ಯಾ ವಿರುದ್ಧ ಅಶ್ಲೀಲ-ಬೆದರಿಕೆ ಸಂದೇಶ; ಮತ್ತಿಬ್ಬರು ಆರೋಪಿಗಳು ವಶಕ್ಕೆ, ಬಂಧಿತರ ಸಂಖ್ಯೆ 9ಕ್ಕೆ ಏರಿಕೆ
ರಾಜ್ಯ

ನಟಿ ರಮ್ಯಾ ವಿರುದ್ಧ ಅಶ್ಲೀಲ-ಬೆದರಿಕೆ ಸಂದೇಶ; ಮತ್ತಿಬ್ಬರು ಆರೋಪಿಗಳು ವಶಕ್ಕೆ, ಬಂಧಿತರ ಸಂಖ್ಯೆ 9ಕ್ಕೆ ಏರಿಕೆ

ಬಂಧಿತರನ್ನು ಉಡುಪಿ ಮೂಲದ ಆದರ್ಶ್ ಮತ್ತು ಸಂಜಯ್ ಎಂದು ಗುರುತಿಸಲಾಗಿದೆ. ಈ ಮೂಲಕ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

IPL 2025: RCB ಪಂದ್ಯದ ವೇಳೆ ದರ್ಶನ್ ಫೋಟೋ ಹಿಡಿದಿದ್ದವನನ್ನು ಕ್ರೀಡಾಂಗಣದಿಂದ ಹೊರಹಾಕಿದ ಸಿಬ್ಬಂದಿ, Video Viral
ಕ್ರಿಕೆಟ್

IPL 2025: RCB ಪಂದ್ಯದ ವೇಳೆ ದರ್ಶನ್ ಫೋಟೋ ಹಿಡಿದಿದ್ದವನನ್ನು ಕ್ರೀಡಾಂಗಣದಿಂದ ಹೊರಹಾಕಿದ ಸಿಬ್ಬಂದಿ, Video Viral

ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟನ್ಸ್ (GT) ನಡುವೆ IPL ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ 8 ವಿಕೆಟ್ ಗಳಿಂದ ಗೆಲುವಿನ ನಗೆ ಬೀರಿತು.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಬೆದರಿಕೆ ಹಾಕಿದ್ದ ದರ್ಶನ್ ಕಟ್ಟಾ ಅಭಿಮಾನಿ ಬಂಧನ!
ರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಬೆದರಿಕೆ ಹಾಕಿದ್ದ ದರ್ಶನ್ ಕಟ್ಟಾ ಅಭಿಮಾನಿ ಬಂಧನ!

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರ ನಿರ್ಮಾಪಕ ಮತ್ತು ನಟನಿಗೆ ಬೆದರಿಕೆ ಹಾಕಿದ್ದ ದರ್ಶನ್ ಅಭಿಮಾನಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ

'ಸುಮಲತಾ‌ರಿಂದ ಭಿಕ್ಷೆ ಹಾಕಿಸಿಕೊಂಡ ಮಗ': HDK ನಿಂದಿಸಿದ್ದ ದರ್ಶನ್ ಅಭಿಮಾನಿ ವಿರುದ್ಧ ಜೆಡಿಎಸ್ ದೂರು!
ರಾಜ್ಯ

'ಸುಮಲತಾ‌ರಿಂದ ಭಿಕ್ಷೆ ಹಾಕಿಸಿಕೊಂಡ ಮಗ': HDK ನಿಂದಿಸಿದ್ದ ದರ್ಶನ್ ಅಭಿಮಾನಿ ವಿರುದ್ಧ ಜೆಡಿಎಸ್ ದೂರು!

ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ದರ್ಶನ್ ಅಭಿಮಾನಿ ಮಂಗಳಾ ವಿರುದ್ಧ ಕೆ.ಆರ್.ಪೇಟೆ ಟೌನ್​ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಾಗಿದೆ.

ನಟ ಪ್ರಥಮ್‌ಗೆ ಜೀವ ಬೆದರಿಕೆ; ದೂರು ದಾಖಲು
ರಾಜ್ಯ

ನಟ ಪ್ರಥಮ್‌ಗೆ ಜೀವ ಬೆದರಿಕೆ; ದೂರು ದಾಖಲು

ಬಿಗ್‌ ಬಾಸ್‌ ಖ್ಯಾತಿಯ, ನಟ ಪ್ರಥಮ್‌ ಅವರಿಗೆ ಜೀವ ಬೆದರಿಕೆ ಕರೆಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆಂದು ತಿಳಿದುಬಂದಿದೆ.