Darshan Thoogudeepa

ಕ್ರಾಂತಿ ಟ್ರೈಲರ್ ಬಿಡುಗಡೆ: ಮಾಸ್ ಮತ್ತು ಕ್ಲಾಸ್ ಮಿಶ್ರಣದ ಭರವಸೆ ನೀಡಿದ ದರ್ಶನ್ ಅಭಿನಯದ ಸಿನಿಮಾ
ಸಿನಿಮಾ ಸುದ್ದಿ

ಕ್ರಾಂತಿ ಟ್ರೈಲರ್ ಬಿಡುಗಡೆ: ಮಾಸ್ ಮತ್ತು ಕ್ಲಾಸ್ ಮಿಶ್ರಣದ ಭರವಸೆ ನೀಡಿದ ದರ್ಶನ್ ಅಭಿನಯದ ಸಿನಿಮಾ

ಮೈಸೂರು, ಹೊಸಪೇಟೆ, ಹುಬ್ಬಳ್ಳಿ ನಂತರ ದರ್ಶನ್ ಜೊತೆಗಿನ ಕ್ರಾಂತಿ ಸಂಭ್ರಮ ಬೆಂಗಳೂರಿನಲ್ಲಿ ಶನಿವಾರವೂ ಮುಂದುವರಿದಿದೆ. ಚಿತ್ರದ ಬಹು ನಿರೀಕ್ಷಿತ ಟ್ರೈಲರ್ ಅನ್ನು ಚಿತ್ರತಂಡ, ಸಿಬ್ಬಂದಿ ಮತ್ತು ದರ್ಶನ್ ಅಭಿಮಾನಿಗಳ ಸಮ್ಮುಖದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಬಿಡುಗಡೆಮಾಡಲಾಯಿತು.

ಕ್ರಾಂತಿ ಚಿತ್ರದ ಟ್ರೈಲರ್
ಮನರಂಜನೆ

ಕ್ರಾಂತಿ ಚಿತ್ರದ ಟ್ರೈಲರ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಚಿತಾ ರಾಮ್ ಅಭಿನಯದ ಕಾಂತ್ರಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ವಿ ಹರಿಕೃಷ್ಣ ನಿರ್ದೇಶಿಸಿದ್ದಾರೆ.

ಚಿತ್ರರಂಗಕ್ಕೆ ಒಬ್ಬರೇ 'ಯಜಮಾನ', ಅದು ಡಾ. ವಿಷ್ಣುದಾದ ಮಾತ್ರ: ನಟ ದರ್ಶನ್
ಸಿನಿಮಾ ಸುದ್ದಿ

ಚಿತ್ರರಂಗಕ್ಕೆ ಒಬ್ಬರೇ 'ಯಜಮಾನ', ಅದು ಡಾ. ವಿಷ್ಣುದಾದ ಮಾತ್ರ: ನಟ ದರ್ಶನ್

ಕನ್ನಡ ಚಿತ್ರರಂಗಕ್ಕೆ ಒಬ್ಬರೇ ಯಜಮಾನ ಅದು, ಡಾ.ವಿಷ್ಟುವರ್ಧನ್ ಅವರು ಮಾತ್ರ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ.