Darshan,

ದರ್ಶನ್ ಫ್ಯಾನ್ಸ್ ಜೊತೆ ರಮ್ಯಾ ವಾರ್: ಗೃಹ ಸಚಿವ ಪರಮೇಶ್ವರ್ ರಿಯಾಕ್ಷನ್!
ರಾಜ್ಯ

ನಟ ದರ್ಶನ್ ಫ್ಯಾನ್ಸ್ ಕಮೆಂಟ್ ಬಗ್ಗೆ ನಟಿ ರಮ್ಯಾ ಅವರು ಮೊದಲು ದೂರು ನೀಡಲಿ ಬಳಿಕ ಪೊಲೀಸರು ಏನು ಕ್ರಮ‌ ತೆಗೆದುಕೊಳ್ಳಬೇಕು ತೆಗೆದುಕೊಳ್ಳುತ್ತಾರೆ.

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ಕಿಡಿ: 'ಕನಿಷ್ಟ ಸಭ್ಯತೆ ಇರಲಿ'; ನಟಿ ರಕ್ಷಿತಾ decency ಪಾಠ ಮಾಡಿದ್ಯಾರಿಗೆ?
ಸಿನಿಮಾ ಸುದ್ದಿ

ನಟಿ ರಮ್ಯಾ ಅವರು, ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆಂದು ಪೋಸ್ಟ್​ ಶೇರ್ ಮಾಡಿಕೊಂಡಿದ್ದರು. ಅದರ ಬೆನ್ನಲ್ಲೇ ನಟ ದರ್ಶನ್ ಅಭಿಮಾನಿಗಳು ಸೋಷಿಯಲ್​ ಮೀಡಿಯಾದಲ್ಲಿ ನಟಿ ರಮ್ಯಾ ಅವರಿಗೆ ಕೆಟ್ಟದಾಗಿ ಕಾಮೆಂಟ್ಸ್​ ಮಾಡಿದ್ದಾರೆ.

ರಮ್ಯಾ ವಿರುದ್ಧ ಕಾನೂನು ಸಮರಕ್ಕಿಳಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ: ದೂರು ಕೊಡಲು ಮುಂದು!
ಸಿನಿಮಾ ಸುದ್ದಿ

ರಮ್ಯಾ ವಿರುದ್ಧ ಕಾನೂನು ಸಮರಕ್ಕಿಳಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ: ದೂರು ಕೊಡಲು ಮುಂದು!

ಕೋರ್ಟ್ ಅಲ್ಲಿ ಇನ್ನೂ ಪ್ರಕರಣ ಇತ್ಯರ್ಥ ಆಗಿಲ್ಲ. ಆಗಲೇ ದರ್ಶನ್ ಅನ್ನು ದೋಷಿ ಎಂದು ಹೇಳುತ್ತಿದ್ದಾರೆ. ಕೋರ್ಟ್ ಅಲ್ಲಿ ಇರುವ ಪ್ರಕರಣಕ್ಕೆ ರಮ್ಯಾ ಕಾಮೆಂಟ್ ಮಾಡಿದ್ದು ಸರಿಯಲ್ಲ.

ದರ್ಶನ್ ಅಭಿಮಾನಿಗಳಿಂದ ಟ್ರೋಲ್: ಡಿ ಬಾಸ್ ಅಭಿಮಾನಿಗಳಿಗೆ ನಟಿ ರಮ್ಯಾ ಖಡಕ್ ತಿರುಗೇಟು
ಸಿನಿಮಾ ಸುದ್ದಿ

ದರ್ಶನ್ ಅಭಿಮಾನಿಗಳಿಂದ ಟ್ರೋಲ್: ಡಿ ಬಾಸ್ ಅಭಿಮಾನಿಗಳಿಗೆ ನಟಿ ರಮ್ಯಾ ಖಡಕ್ ತಿರುಗೇಟು

ಇತ್ತೀಚೆಗೆ ದರ್ಶನ್ ಕೇಸ್ ನಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿದ ದಿನ ರಮ್ಯಾ ಪೋಸ್ಟ್ ಮಾಡಿದ್ದರು.

Watch | RCB-KSCA ವಿರುದ್ಧ ಕ್ರಿಮಿಕಲ್ ಪ್ರಕರಣ; Darshan ಜಾಮೀನು ರದ್ದು ಸಾಧ್ಯತೆ; ಮಹದಾಯಿ ಕುರಿತ ಗೋವಾ CM ಹೇಳಿಕೆಗೆ ಖಂಡನೆ!
ವಿಡಿಯೋ

ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ ಮೂಡಿದೆ: ನಟ ದರ್ಶನ್ ಜಾಮೀನಿಗೆ ನಟಿ ರಮ್ಯಾ ಪ್ರತಿಕ್ರಿಯೆ
ಸಿನಿಮಾ ಸುದ್ದಿ

ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ ಮೂಡಿದೆ: ನಟ ದರ್ಶನ್ ಜಾಮೀನಿಗೆ ನಟಿ ರಮ್ಯಾ ಪ್ರತಿಕ್ರಿಯೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಸಿಕ್ಕಿ ಥೈಲ್ಯಾಂಡ್ ನಲ್ಲಿ ಜಾಲಿ ಮೂಡ್ ನಲ್ಲಿರುವ ನಟ ದರ್ಶನ್ ಗೆ ಈಗ ನಡುಕ ಶುರುವಾಗಿದೆ.

'ಒಂದು ವಾರದಲ್ಲಿ ಲಿಖಿತ ವಾದ ಸಲ್ಲಿಸಿ': ನಟ ದರ್ಶನ್ ಜಾಮೀನು ಆದೇಶ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್
ದೇಶ

ದರ್ಶನ್ ಸೇರಿ 7 ಆರೋಪಿಗಳ ಜಾಮೀನನ್ನು ರದ್ದು ಮಾಡುವಂತೆ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್​ಗೆ ಮನವಿ ಮಾಡಿತ್ತು.

News Headlines 22-07-25 | GST ದಂಡ ಪಾವತಿ ಕಡ್ಡಾಯವಲ್ಲ; 'Dharmasthala' ವಿಚಾರವಾಗಿ ಮಾಧ್ಯಮಗಳಿಗೆ ಕೋರ್ಟ್ ನಿರ್ಬಂಧ; Darshan ಜಾಮೀನು ವಿಚಾರಣೆ ಮುಂದೂಡಿಕೆ

Watch | GST ದಂಡ ಪಾವತಿ ಕಡ್ಡಾಯವಲ್ಲ; Darshan ಜಾಮೀನು ವಿಚಾರಣೆ ಮುಂದೂಡಿಕೆ; 'Dharmasthala' ಮಾಧ್ಯಮಗಳಿಗೆ ಕೋರ್ಟ್ ನಿರ್ಬಂಧ!