Darshan,

'ನನ್ನ ಕೊನೆ ಉಸಿರು ಇರೋವರೆಗೂ ದರ್ಶನ್ ನನ್ನ ಮಗ': ಸುಮಲತಾ
ದರ್ಶನ್ ನಡೆ ಮತ್ತು ಇಂದು ಸುಮಲತಾ ಅವರು ಮಾರ್ಮಿಕವಾಗಿ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ್ದು ವದಂತಿಗೆ ಪುಷ್ಠಿ ನೀಡಿದವು. ಅದಕ್ಕೀಗ ಸುಮಲತಾ ಅವರೇ ಸ್ಪಷ್ಟನೆ ನೀಡಿದ್ದಾರೆ.

ಮೈಸೂರಿನಲ್ಲಿ 'ಡೆವಿಲ್' ಚಿತ್ರದ ಶೂಟಿಂಗ್: ಚಾಮುಂಡಿ ದೇವಿ ದರ್ಶನ ಪಡೆದ ದಾಸ
‘ಡೆವಿಲ್’ ಚಿತ್ರೀಕರಣದಲ್ಲಿ ಇಂದು ಭಾಗಿಯಾಗುತ್ತಿರುವ ದರ್ಶನ್ ಶೂಟಿಂಗ್ಗೂ ಮುನ್ನ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆದುಕೊಂಡಿದ್ದಾರೆ.

ಸುಮಲತಾ-ದರ್ಶನ್ ನಡುವೆ ಬಿರುಕು? Insta ಪೇಜಿನಿಂದ ಮದರ್ ಇಂಡಿಯಾ ಔಟ್; ಚರ್ಚೆಗೆ ಗ್ರಾಸವಾಯ್ತು ಮಾಜಿ ಸಂಸದೆ ಪೋಸ್ಟ್!
ದರ್ಶನ್ ಜೈಲಿಗೆ ಹೋದಾಗ ಮೌನ ಕಾಯ್ದುಕೊಂಡಿದ್ದ ಸುಮಲತಾ, ದರ್ಶನ್ ಅವರು ಹೊರ ಬರುತ್ತಿದ್ದಂತೆ ‘ಅವನು ಯಾವಾಗಲೂ ನನ್ನ ಮಗ’ ಎಂದಿದ್ದರು.

ರೇಣುಕಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಜಾಮೀನು ಷರತ್ತು ಸಡಿಲಿಕೆ, ದೇಶಾದ್ಯಂತ ಸಂಚರಿಸಲು ಹೈಕೋರ್ಟ್ ಅನುಮತಿ
ಈ ಮೊದಲು ಸೆಷನ್ಸ್ ಕೋರ್ಟ್ ವ್ಯಾಪ್ತಿ ಬಿಟ್ಟು ತೆರಳುವಂತಿರಲಿಲ್ಲ ಎಂಬ ಷರತ್ತನ್ನು ಕೋರ್ಟ್ ಹಾಕಿತ್ತು.

ಮೃತ ರೇಣುಕಾಸ್ವಾಮಿ ಮಗನಿಗೆ ನಾಮಕರಣ: ನೋವಿನಲ್ಲೂ ತುಸು ಸಂತಸದ ಕ್ಷಣ ಎಂದ ತಾತ!
ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ಬರ್ಬರವಾಗಿ ಹತ್ಯೆಯಾಗಿದ್ದ ರೇಣುಕಾಸ್ವಾಮಿ ಮನೆಯಲ್ಲಿ ನೋವಿನಲ್ಲೂ ತುಸು ಸಂತಸದ ಕ್ಷಣಗಳು ಮನೆ ಮಾಡಿದೆ.

ದರ್ಶನ್ ಹುಟ್ಟುಹಬ್ಬಕ್ಕೆ ಟ್ರೀಟ್: 'ದಿ ಡೆವಿಲ್' ಟೀಸರ್ ಬಿಡುಗಡೆ
ಅವರ ಮುಂಬರುವ ಚಿತ್ರ ‘ದಿ ಡೆವಿಲ್’ ಸಿನಿಮಾದ ಟೀಸರ್ ರಿಲೀಸ್ ಆಗಿದೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬ: 'ಸಿಂಧೂರ ಲಕ್ಷ್ಮಣ' ಚಿತ್ರತಂಡದಿಂದ ವಿಶೇಷ ಪೋಸ್ಟರ್ ಬಿಡುಗಡೆ
ಈ ಬಾರಿ ಸಾರ್ವಜನಿಕವಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ಕೆಲ ದಿನಗಳ ಹಿಂದೆ ವಿಡಿಯೊ ಮಾಡಿ ತಮ್ಮ ಅಭಿಮಾನಿಗಳಿಗೆ ದರ್ಶನ್ ವಿನಂತಿ ಮಾಡಿಕೊಂಡಿದ್ದರು.

'ಈ ವರ್ಷ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ, ಕ್ಷಮೆಯಿರಲಿ': ನಟ Darshan ವಿಡಿಯೊ ಸಂದೇಶ
ಎಂದಿನಂತೆ ಅಭಿಮಾನಿಗಳನ್ನು ಸೆಲೆಬ್ರಿಟಿಗಳು ಎಂದು ಕರೆದಿರುವ ದಾಸ ಅವರಿಗೆ ನಾನು ಎಂದಿಗೂ ಮೋಸ ಮಾಡುವುದಿಲ್ಲ. ನನ್ನನ್ನು ನಂಬಿ ಹಣ ಹೂಡಿರುವ ನಿರ್ಮಾಪಕರಿಗೆ ಸಹ ಮೋಸ ಮಾಡುವುದಿಲ್ಲ, ಒಪ್ಪಿಕೊಂಡಿರುವ ಸಿನಿಮಾಗಳನ್ನು ಮಾಡಿ ಮುಗಿಸುತ್ತೇನೆ.


