darwin

'ಮೊದಲು ಇಲ್ಲಿಂದ ತೊಲಗು..': 10 ಓವರ್, 6 ಮೇಡಿನ್, 6 ವಿಕೆಟ್.. Mitchell Starc 'ಮೇಲ್ ಈಗೋ' ಪ್ರದರ್ಶನ?
ಸ್ಟಾರ್ಕ್ ಅವರ ಆಕ್ರೋಶವನ್ನು ಕೆಲವರು ಸ್ಪರ್ಧಾತ್ಮಕ ಮನೋಭಾವ ಎಂದು ಬಣ್ಣಿಸಿದರೆ, ಇನ್ನೂ ಕೆಲವರು ಇದನ್ನು ‘ಮೇಲ್ ಈಗೋ’ ಪ್ರದರ್ಶನ ಎಂದು ಟೀಕಿಸಿದ್ದಾರೆ.

Cricket: 'ಆಸ್ಟ್ರೇಲಿಯಾ ದೊಡ್ಡ ತಿರುಗೇಟು ನೀಡಲಿದೆ'; ಬಾಂಗ್ಲಾದೇಶಕ್ಕೆ David Warner ಎಚ್ಚರಿಕೆ
ವಿಶ್ವದ ನಂ.1 ಟೆಸ್ಟ್ ತಂಡವಾಗಿರುವ ಆಸ್ಟ್ರೇಲಿಯಾ ತವರಿನಲ್ಲೇ ಬಾಂಗ್ಲಾದೇಶ ವಿರುದ್ಧ ಒಂಬತ್ತು ವಿಕೆಟ್‌ಗಳಿಂದ ಸೋತಿರುವುದು ಸ್ವೀಕಾರಾರ್ಹವಲ್ಲ ಎಂದು ಮಾಜಿ ಆಟಗಾರರು ಹೇಳಿದ್ದಾರೆ.

Cricket: ಆಡಿದ್ದು ಆಸ್ಟ್ರೇಲಿಯಾದಲ್ಲಿ.. ಗೆದ್ದಿದ್ದು ಬಾಂಗ್ಲಾದೇಶ: ಪತನವಾಗಿದ್ದು ಮಾತ್ರ ಪಾಕಿಸ್ತಾನದ ದಾಖಲೆ!
ಡಾರ್ವಿನ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾವನ್ನು ಎರಡನೇ ಇನ್ನಿಂಗ್ಸ್‌ನಲ್ಲಿ 284 ರನ್‌ಗಳಿಗೆ ಆಲೌಟ್ ಮಾಡಿದ ಬಳಿಕ ಬಾಂಗ್ಲಾದೇಶಕ್ಕೆ ಗೆಲುವಿಗಾಗಿ 57 ರನ್‌ಗಳ ಗುರಿ ಎದುರಾಯಿತು.

'ಅರ್ಧ ಮಿಲಿಯನ್ ಪೌಂಡ್..': 'ಮೊದಲ ದಿನವೇ ಸೋಲಿಗೆ ಅಡಿಪಾಯ'; ಬಾಂಗ್ಲಾ ವಿರುದ್ಧ ಆಘಾತಕಾರಿ ಸೋಲಿನ ಬಗ್ಗೆ Pat Cummins ಅಚ್ಚರಿ ಹೇಳಿಕೆ!
ಬಾಂಗ್ಲಾದೇಶ ಆಟಗಾರರು ಪಂದ್ಯದ ಎಲ್ಲಾ ವಿಭಾಗಗಳಲ್ಲೂ ನಮಗಿಂತ ಅತ್ಯುತ್ತಮ ಪ್ರದರ್ಶನ ನೀಡಿದರು. ಅವರು ತೋರಿದ ತಾಳ್ಮೆ ಮತ್ತು ಶಿಸ್ತು ಅದ್ಭುತವಾಗಿತ್ತು..

'ನಾಚಿಕೆಗೇಡು': ಬಾಂಗ್ಲಾದೇಶ ವಿರುದ್ಧ ಸೋತ ಆಸ್ಟ್ರೇಲಿಯಾ ತಂಡಕ್ಕೆ ಮಾಜಿ ಆಟಗಾರರಿಂದಲೇ 'ಮಂಗಳಾರತಿ'
ಬಾಂಗ್ಲಾದೇಶದ ವಿರುದ್ಧ ಆಸ್ಟ್ರೇಲಿಯಾ ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್.. ಮೂರೂ ವಿಭಾಗಗಳಲ್ಲೂ ಸಂಪೂರ್ಣವಾಗಿ ಹಿನ್ನಡೆ ಅನುಭವಿಸಿತು.

ಆಸಿಸ್ ವಿರುದ್ಧ ಭರ್ಜರಿ ಜಯ: WTC Final Raceನಲ್ಲಿ 4ನೇ ಸ್ಥಾನಕ್ಕೆ ಜಿಗಿದ ಬಾಂಗ್ಲಾದೇಶ; ಭಾರತದ ಪರಿಸ್ಥಿತಿ ಏನು?
ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾವನ್ನು ಕೇವಲ 198 ರನ್‌ಗಳಿಗೆ ಆಲೌಟ್ ಮಾಡಿದ್ದ ಬಾಂಗ್ಲಾದೇಶ ಪಂದ್ಯದುದ್ದಕ್ಕೂ ಮೇಲುಗೈ ಸಾಧಿಸಿತ್ತು.

ಟೆಸ್ಟ್ ಕ್ರಿಕೆಟ್ ಜರ್ನಿ ಆರಂಭಿಸಿದ ನೆಲದಲ್ಲೇ 23 ವರ್ಷಗಳ ಬಳಿಕ ಆಸಿಸ್ ವಿರುದ್ಧ ಬಾಂಗ್ಲಾದೇಶ ಐತಿಹಾಸಿಕ ಜಯ
23 ವರ್ಷಗಳ ಹಿಂದೆ ಆಸ್ಟ್ರೇಲಿಯಾ ವಿರುದ್ಧ ತನ್ನ ಟೆಸ್ಟ್ ಪಯಣ ಆರಂಭಿಸಿದ್ದ ಡಾರ್ವಿನ್‌ನಲ್ಲೇ ಬಾಂಗ್ಲಾದೇಶ ಇದೀಗ ಯಾರೂ ಊಹಿಸದಂತಹ ಐತಿಹಾಸಿಕ ಸಾಧನೆ ಮಾಡಿದೆ.

1st Test: ಆಸಿಸ್ ನೆಲದಲ್ಲೇ ಕಾಂಗರೂಗಳ ಬಗ್ಗು ಬಡಿದು ಇತಿಹಾಸ ಬರೆದ ಬಾಂಗ್ಲಾದೇಶ
ಡಾರ್ವಿನ್‌ನಲ್ಲಿ ಭಾನುವಾರ ಮುಕ್ತಾಯವಾಗ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 9 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಬಾಂಗ್ಲಾದೇಶ ಟೆಸ್ಟ್ ಕ್ರಿಕೆಟ್‌ನ ಅತ್ಯಂತ ದೊಡ್ಡ ಅಚ್ಚರಿಯ ಫಲಿತಾಂಶ...

ಆಸಿಸ್ ನೆಲದಲ್ಲಿ ಇತಿಹಾಸ ನಿರ್ಮಿಸಿದ ಬಾಂಗ್ಲಾ ಬ್ಯಾಟರ್; ಶತಕ ಸಿಡಿಸಿ Tanzid Tamim ಹೊಸ ದಾಖಲೆ!
ಬಾಂಗ್ಲಾದೇಶ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯ ಶುಕ್ರವಾರ ಡಾರ್ವಿನ್‌ನ ಮಾರಾ ಕ್ರಿಕೆಟ್ ಗ್ರೌಂಡ್‌ನಲ್ಲಿ ನಡೆಯುತ್ತಿದ್ದು, 2026ರ ಆಗಸ್ಟ್ 14 ಬಾಂಗ್ಲಾದೇಶ ಕ್ರಿಕೆಟ್ ಇತಿಹಾಸದಲ್ಲಿ ಎಂದೆಂದಿಗೂ ಸ್ಮರಣೀಯ ದಿನ..

