Daryaganj violence

ದೆಹಲಿಯಲ್ಲಿ ಹಿಂಸಾಚಾರ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಗೆ 14 ದಿನ ನ್ಯಾಯಾಂಗ ಬಂಧನ
ಹಳೆ ದೆಹಲಿಯ ದರಿಯಾಗಂಜ್ ನಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ದೆಹಲಿಯ ದರ್ಯಾಗಾಂಜ್ ಹಿಂಸಾಚಾರ: 10 ಮಂದಿ ಬಂಧನ
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹಳೆ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಹಿಂಸಾರೂಪ ತಳೆದ ಘಟನೆಗೆ ಸಂಬಂಧಿಸಿದಂತೆ 10 ಮಂದಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

